ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, ಲೆಕ್ಕ ಸಹಾಯಕ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: Karnataka Food Dept jobs 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಆಹಾರ & ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಗುಣಮಟ್ಟ ಸಹಾಯಕರು & ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 26 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಆಹಾರ & ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಹೈಕೋರ್ಟ್ ನೇಮಕಾತಿ 2023: ಹತ್ತನೇ ಮುಗಿದವರು ಕೂಡಲೇ ಅರ್ಜಿ ಹಾಕಿ: Karnataka HC Recruitment 2023
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ವ್ಯವಸ್ಥಾಪಕರು | 10 |
ಗುಣಮಟ್ಟ ನಿರೀಕ್ಷಕರು | 23 |
ಹಿರಿಯ ಲೆಕ್ಕ ಸಹಾಯಕರು | 33 |
ಹಿರಿಯ ಸಹಾಯಕರು | 51 |
ಕಿರಿಯ ಸಹಾಯಕರು | 263 |
ಒಟ್ಟು ಹುದ್ದೆಗಳು | 380 ಹುದ್ದೆಗಳು |
ವೇತನ ಶ್ರೇಣಿ:
ಸಹಾಯಕ ವ್ಯವಸ್ಥಾಪಕರು | 43100-83900 |
ಗುಣಮಟ್ಟ ನಿರೀಕ್ಷಕರು | 27650-52650 |
ಹಿರಿಯ ಲೆಕ್ಕ ಸಹಾಯಕರು | 27650- 52650 |
ಹಿರಿಯ ಸಹಾಯಕರು | 27650- 52650 |
ಕಿರಿಯ ಸಹಾಯಕರು | 21400-42000 |
ವಿದ್ಯಾರ್ಹತೆ ಏನಿರಬೇಕು?
ಸಹಾಯಕ ವ್ಯವಸ್ಥಾಪಕರು | ಪದವಿ & ಎಂಬಿಎ |
ಗುಣಮಟ್ಟ ನಿರೀಕ್ಷಕರು | ಕೃಷಿ/ ಸಹಕಾರದಲ್ಲಿ ಪದವಿ |
ಹಿರಿಯ ಲೆಕ್ಕ ಸಹಾಯಕರು | ವಾಣಿಜ್ಯ ಪದವಿ |
ಹಿರಿಯ ಸಹಾಯಕರು | ಯಾವುದೇ ಪದವಿ |
ಕಿರಿಯ ಸಹಾಯಕರು | ಪಿಯುಸಿ |
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ | ರೂ. 500/- |
2ಎ, 2ಬಿ, 3ಎ & 3ಬಿ | ರೂ. 300/- |
ಎಸ್.ಸಿ ,ಎಸ್.ಟಿ & ಪ್ರವರ್ಗ 1 | ರೂ. 200/- |
ವಿಕಲಚೇತನರು & ಮಾಜಿ ಸೈನಿಕರು | ರೂ. 100/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ ದಿನಾಂಕ 22-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: 23-06-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 22-06-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 25-07-2023
ಅಧಿಕೃತ ಲಿಂಕ್/ Official Links:
Kiriya sahayakaru
Pingback: ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-: BPNL 3444 Pos
Pingback: ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jo
Pingback: ಹಣಕಾಸು ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ 36 ಹುದ್ದೆಗಳಿಗೆ ಅರ್ಜಿ ಆಹ್ವಾನ: Finance Dept. Jobs 2023 - edut