ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, ಲೆಕ್ಕ ಸಹಾಯಕ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: Karnataka  Food Dept jobs 2023

Click to Share

ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, ಲೆಕ್ಕ ಸಹಾಯಕ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: Karnataka  Food Dept jobs 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಆಹಾರ & ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಗುಣಮಟ್ಟ ಸಹಾಯಕರು & ಕಿರಿಯ ಸಹಾಯಕರು ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 26 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

NIMR ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಲ್ಯಾಬ್ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICMR NIMR Jobs 2023

ಕರ್ನಾಟಕ ಆಹಾರ & ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಹೈಕೋರ್ಟ್ ನೇಮಕಾತಿ 2023: ಹತ್ತನೇ ಮುಗಿದವರು ಕೂಡಲೇ ಅರ್ಜಿ ಹಾಕಿ: Karnataka HC Recruitment 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ವ್ಯವಸ್ಥಾಪಕರು 10
ಗುಣಮಟ್ಟ ನಿರೀಕ್ಷಕರು 23
ಹಿರಿಯ ಲೆಕ್ಕ ಸಹಾಯಕರು 33
ಹಿರಿಯ ಸಹಾಯಕರು 51
ಕಿರಿಯ ಸಹಾಯಕರು 263
ಒಟ್ಟು ಹುದ್ದೆಗಳು 380 ಹುದ್ದೆಗಳು

 

 

ವೇತನ ಶ್ರೇಣಿ:

ಸಹಾಯಕ ವ್ಯವಸ್ಥಾಪಕರು 43100-83900
ಗುಣಮಟ್ಟ ನಿರೀಕ್ಷಕರು 27650-52650
ಹಿರಿಯ ಲೆಕ್ಕ ಸಹಾಯಕರು 27650- 52650
ಹಿರಿಯ ಸಹಾಯಕರು 27650- 52650
ಕಿರಿಯ ಸಹಾಯಕರು 21400-42000

 

ವಿದ್ಯಾರ್ಹತೆ ಏನಿರಬೇಕು?

ಸಹಾಯಕ ವ್ಯವಸ್ಥಾಪಕರು ಪದವಿ & ಎಂಬಿಎ
ಗುಣಮಟ್ಟ ನಿರೀಕ್ಷಕರು ಕೃಷಿ/ ಸಹಕಾರದಲ್ಲಿ ಪದವಿ
ಹಿರಿಯ ಲೆಕ್ಕ ಸಹಾಯಕರು ವಾಣಿಜ್ಯ ಪದವಿ
ಹಿರಿಯ ಸಹಾಯಕರು ಯಾವುದೇ ಪದವಿ
ಕಿರಿಯ ಸಹಾಯಕರು ಪಿಯುಸಿ

 

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

 

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ ರೂ. 500/-
2ಎ, 2ಬಿ, 3ಎ & 3ಬಿ ರೂ. 300/-
ಎಸ್.ಸಿ ,ಎಸ್.ಟಿ & ಪ್ರವರ್ಗ 1 ರೂ. 200/-
ವಿಕಲಚೇತನರು & ಮಾಜಿ ಸೈನಿಕರು ರೂ. 100/-

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ದಿನಾಂಕ 22-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: 23-06-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 22-06-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 25-07-2023

 

ಅಧಿಕೃತ ಲಿಂಕ್/ Official Links:

Apply Online

Notification

Official Website

 

 


Click to Share
Bookmark the permalink.

About edutechkannada.com

www.edutechkannada.com Educator

4 Responses to ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, ಲೆಕ್ಕ ಸಹಾಯಕ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: Karnataka  Food Dept jobs 2023

  1. MANUJA H N says:

    Kiriya sahayakaru

  2. Pingback: ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-: BPNL 3444 Pos

  3. Pingback: ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jo

  4. Pingback: ಹಣಕಾಸು ಇಲಾಖೆಯಿಂದ ಹೊಸ‌ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ 36 ಹುದ್ದೆಗಳಿಗೆ ಅರ್ಜಿ  ಆಹ್ವಾನ: Finance Dept. Jobs 2023 - edut

Leave a Reply

Your email address will not be published. Required fields are marked *