ಕರ್ನಾಟಕ ಹೈಕೋರ್ಟ್ ನೇಮಕಾತಿ 2023: ಹತ್ತನೇ ಮುಗಿದವರು ಕೂಡಲೇ ಅರ್ಜಿ ಹಾಕಿ: Karnataka HC Recruitment 2023
ಕರ್ನಾಟಕ ಹೈಕೋರ್ಟಿ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಹೈಕೋರ್ಟಿನಲ್ಲಿ ಖಾಲಿ ಇರುವ ಡಿ ಗ್ರೂಪ್ ಕೇಬಲ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ಅಧಿಕೃತ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 17 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಹೈಕೋರ್ಟ್ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕೇಬಲ್ ಆಪರೇಟರ್ | 01 |
ರೂ. 19900-63200
ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಹತ್ತನೇ ತರಗತಿ & ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ ಐಟಿ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
VLAN, Switch, Router, Modem Configuration ನಲ್ಲಿ ಎರಡು ವರ್ಷಗಳ ಅನುಭವ ಇರಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಸಾಮಾನ್ಯ ವರ್ಗ | ರೂ. 200/- |
2ಎ, 2ಬಿ, 3ಎ & 3ಬಿ | ರೂ. 200/- |
ಎಸ್.ಸಿ ,ಎಸ್.ಟಿ & ಪ್ರವರ್ಗ 1 | ರೂ. 100/- |
ವಿಕಲಚೇತನರು & ಮಾಜಿ ಸೈನಿಕರು | ರೂ. 100/- |
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ karnatakajudiciary.kar.nic.in ವೆಬ್ಸೈಟ್ ನಲ್ಲಿ ದಿನಾಂಕ 17-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಾರಂಭದ ದಿನಾಂಕ: 16-06-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 17-07-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 17-07-2023
Pingback: NIMR ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಲ್ಯಾಬ್ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ & ಇತರೆ ಹುದ್ದೆಗಳ ಭರ್ತಿ
Pingback: ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, ಲೆಕ್ಕ ಸಹಾಯಕ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮು
Pingback: ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-: BPNL 3444 Pos