ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-: Karnataka Judiciary Jobs 2023

Click to Share

ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-: Karnataka Judiciary Jobs 2023

ಜಿಲ್ಲಾ & ಸತ್ರ ನ್ಯಾಯಾಲಯ ಬಳ್ಳಾರಿ ಜಿಲ್ಲೆಯ ವತಿಯಿಂದ  ಖಾಲಿ ಇರುವ ಒಟ್ಟು 31 ಜವಾನ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 04-01-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜಿಲ್ಲಾ ನ್ಯಾಯಾಲಯ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು: ಜವಾನ/ Peon

ಕಲ್ಯಾಣ ಕರ್ನಾಟಕ ವೃಂದ- 29 ಹುದ್ದೆಗಳು
ರಾಜ್ಯ ವೃಂದ : 02 ಹುದ್ದೆಗಳು
ಒಟ್ಟು ಹುದ್ದೆಗಳು- 31 ಹುದ್ದೆಗಳು

ವೇತನ/ Salary Scale:

ಜವಾನ: ವೇತನ ಶ್ರೇಣಿ: 17000-28950 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಜವಾನ/ Peon:

ಹತ್ತನೇ ತರಗತಿ ಉತ್ತೀರ್ಣ & ಕನ್ನಡ ಓದಲು ಬರೆಯಲು ತಿಳಿದಿರಬೇಕು

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.12.2023 ರಿಂದ 04.01.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 04-01-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: HK   &   NHK

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

3 Responses to ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-: Karnataka Judiciary Jobs 2023

  1. Pingback: KPSC ಯಿಂದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ‌ CTI ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: KPSC CTI Hall Ticket Updates - EduTech Kannada

  2. Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Sr Admin Jobs 2024 - EduTe

  3. Pingback: ಹತ್ತನೇ ಮುಗಿದವರಿಂದ ಪರಿಚಾರಕ (ಸಿಪಾಯಿ) ಹುದ್ದೆಗಳಿಗೆ ಅರ್ಜಿ ಆಹ್ವಾನ: Sangameshwara Aided College Recruitment 2024 - EduTech Kannada

Leave a Reply

Your email address will not be published. Required fields are marked *