ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ ಶೀಘ್ರದಲ್ಲೆ: Karnataka OBC Dept. Jobs 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಶೀಘ್ರದಲ್ಲಿಯೇ ಮತ್ತೊಂದು ಹೊಸ ನೇಮಕಾತಿ ಪ್ರಕಟಣೆ ಹೊರಬೀಳಲಿದೆ. ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಾರ್ಡನ್ ಸೇರಿದಂತೆ ಒಟ್ಟು 825 ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KPSC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ:
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ: ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ
ಆಯ್ಕೆ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: ವಾರ್ಡನ್ ಮತ್ತು ಇತರೆ ಹುದ್ದೆಗಳು
ಒಟ್ಟು ಹುದ್ದೆಗಳು: 825 ಹುದ್ದೆಗಳು
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಹಾಸ್ಟೆಲ್ ವಾರ್ಡನ್ | 150 |
ಅಡುಗೆಯವರು | 300 |
ಅಡುಗೆ ಸಹಾಯಕರು | 300 |
ರಾತ್ರಿ ಕಾವಲುಗಾರರು | 75 |
ಅಧಿಸೂಚನೆಯ ಸಂದರ್ಭದಲ್ಲಿ ಹುದ್ದೆಗಳ ಸಂಖ್ಯೆಯೂ ಇನ್ನೂ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು.
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಬಿಎಡ್ ವಿದ್ಯಾರ್ಹತೆಯನ್ನು ಹೊದಿರಬೇಕು
ವಯೋಮಿತಿ: (As on last date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ವೆಬ್ಸೈಟ್ kpsc.kar.nic.in ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
HAL ಬೆಂಗಳೂರಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮತ್ತು ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 46000/-
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ ವಸತಿ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/
I am Gavisiadda my father Mallappa Dollin kavaloora oni koppal
i.am Gavisidda my father Mallappa Dollin kavaloora oni koppal
SSLC and puc
Nanu 12ne taragati mugisiddene nanaga ondu kelasa beku
I am joining this job
I’m interested in this job I don’t know how to apply on this so please report about that sir
Dhanush KT s/o Thyagaraju K D Kunigall (v) Byakaravalli (p) sakleshpur (T) Hassan (D) Karnataka (s) India (c)