ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ: Karnataka Postal Dept. 5731 Recruitment 2024
ಕೇಂದ್ರ ಸರ್ಕಾರ ಅಂಚೆ ಇಲಾಖೆಯಲ್ಲಿ ಶೀಘ್ರದಲ್ಲಿಯೇ ಬೃಹತ್ ನೇಮಕಾತಿ ಆರಂಭವಾಗಲಿದೆ. ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟಲ್ ಅಸಿಸ್ಟೆಂಟ್, ಮೇಲ್ ಗಾರ್ಡ್ ಸೇರಿದಂತೆ ಒಟ್ಟು 98083 ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೋಟಿಫಿಕೇಶನ್ ಹೊರಬಿಳಲಿದೆ. ಇದರಲ್ಲಿ ಕರ್ನಾಟಕದ 5731 ಹುದ್ದೆಗಳು ಸೇರಿವೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಶೀಘ್ರದಲ್ಲಿಯೇ ಈ ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ & ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಒಟ್ಟು ಖಾಲಿ ಹುದ್ದೆಗಳು: 98083 ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಹುದ್ದೆಗಳು: 5731
ಕರ್ನಾಟಕದಲ್ಲಿ ವಿವಿಧ ಖಾಲಿ ಹುದ್ದೆಗಳ ಹಂಚಿಕೆ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 1754 |
ಪೋಸ್ಟ್ ಮ್ಯಾನ್ | 3887 |
ಮೇಲ್ ಗಾರ್ಡ್ | 90 |
ಒಟ್ಟು ಹುದ್ದೆಗಳು | 5731 |
ವೇತನ ಶ್ರೇಣಿ:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಗಳನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹತ್ತನೇ, ಪಿಯುಸಿ, ಪದವಿ ವಿದ್ಯಾರ್ಹತೆ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 100/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ https://www.indiapost.gov.in/ ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: SOON
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: SOON
ಅಧಿಕೃತ ಲಿಂಕ್/ Official Links:
Notification
Pingback: ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy
Roopa. H.S h/okumar.A.P 3/1 bettahalli caloni Bangalore -562130
Pingback: ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF GD Recruitment 2024 - EduTech Kannada
Pingback: KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Apply now 2024 - EduTech Ka