ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Tourism Dept. training programme 2024
ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಸರ್ಕಾರದ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ತರಬೇತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-12-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ WCD ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರುನಲ್ಲಿ ಖಾಲಿ ಇರುವ ತರಬೇತಿ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಕರ್ನಾಟಕ ಪ್ರವಾಸೋದ್ಯಮ ಇಲಾಖೆ
ತರಬೇತಿ ಹುದ್ದೆಗಳ ಹೆಸರು: ಕೌಶಲ್ಯ ತರಬೇತಿ
ತರಬೇತಿ ಹುದ್ದೆಗಳ ಸಂಖ್ಯೆ: 454
ತರಬೇತಿ ಸ್ಥಳ: ಬೆಂಗಳೂರು
ವೇತನ ಶ್ರೇಣಿ:
ತರಬೇತಿಯ ಅವಧಿಯಲ್ಲಿ ಪ್ರತಿತಿಂಗಳು ನಿಗದಿಪಡಿಸಿದ ಶಿಷ್ಯವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಎಂಟನೇ/ ಹತ್ತನೇ ತರಗತಿ/ ಪಿಯುಸಿ/ ಐಟಿಐ ಉತ್ತಿರ್ಣ ಹೊಂದಿರಬೇಕು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 20 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 080-2222441, 0821-2422096, 0831-240879, 08472-277848
ಕರ್ನಾಟಕ ಆರೋಗ್ಯ ಇಲಾಖೆಯಿಂದ ಖಾಲಿ ಇರುವ 1505 ವಿವಿಧ ಹುದ್ದೆಗಳ ನೇಮಕಾತಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2024
Important Links/ ಪ್ರಮುಖ ಲಿಂಕುಗಳು: