ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA AP recruitment 2024

WhatsApp Group Join Now
Telegram Group Join Now
Click to Share

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA AP recruitment 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ರಾಯಚೂರು ವಿಶ್ವವಿದ್ಯಾಲಯದಲ್ಲಿ HK & Non HK ವೃಂದದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 25, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

189 ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಮುಗಿದವರಿಂದ ಅರ್ಜಿ ಆಹ್ವಾನ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು ( HK)

ವಿಷಯ ಹುದ್ದೆಗಳ ಸಂಖ್ಯೆ
Chemistry 02
Economics 02
English 02
History & Archeology 02
Mathematics 02
Physics 02
Political Science 02
Social Work 02
Sociology 02
Total Posts 02

ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು (Non HK)

Botany- 01
Commerce- 01
Computer Science & Application – 01
Journalism & Mass Communication- 01
Microbiology – 01
Zoology- 01
Total Posts- 06

ವೇತನ ಶ್ರೇಣಿ:

ಯುಜಿಸಿ ವೇತನ ಶ್ರೇಣಿ ರೂ. 57700-182400 ನಿಗದಿಯಾಗಿದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ದೊರೆಯಲಿವೆ.

ವಿದ್ಯಾರ್ಹತೆ ಏನಿರಬೇಕು?

ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಹಾಗೂ NET/ KSET/ Phd  ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಯಾವುದೇ ಗರಿಷ್ಟ  ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, 2ಎ, 2ಬಿ, 3ಎ & 3ಬಿ ರೂ. 2000/-
ಎಸ್.ಸಿ ,ಎಸ್.ಟಿ, ಪ್ರವರ್ಗ 1, ವಿಕಲಚೇತನರು & ಮಾಜಿ ಸೈನಿಕರು ರೂ. 1000/-

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ದಿನಾಂಕ 25-08-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

LIC- ಗೃಹ ಹಣಕಾಸು ನಿಗಮದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: 05-08-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 25-08-2024

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 27-08-2024

ಅಧಿಕೃತ ಲಿಂಕ್/ Official Links:

Apply Online

Notification  HK Cadre    &  NON HK Cadre

Official Website


Click to Share
WhatsApp Group Join Now
Telegram Group Join Now

3 thoughts on “ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA AP recruitment 2024”

  1. Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ (NIRD & PR)  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕ

  2. Pingback: ಕೆನರಾ ಬ್ಯಾಂಕ್ ಸೇರಿ ವಿವಿಧ ಬ್ಯಾಂಕುಗಳಲ್ಲಿ 4455 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ

  3. Pingback: KPSC ಯಿಂದ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KPSC AHF Jobs 2024

Leave a Comment

Your email address will not be published. Required fields are marked *

Scroll to Top