KEA- BCWD Notification 2023 ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಪದವೀಧರರಿಗೆ ಅಧಿಸೂಚನೆ| ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ:
ಸ್ನೇಹಿತರೇ, ನಮಸ್ತೆ 2023-24ನೇ ಸಾಲಿಗೆ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2ಎ, 2ಬಿ, 3ಎ & 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪಿಓ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಕುರಿತು ಪತ್ರಿಕಾ ಪ್ರಕಟಣೆ ಹೊರಬಿದ್ದಿದೆ. ಆಸಕ್ತರು ಇಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಿರಿ.
2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2ಎ, 2ಬಿ, 3ಎ & 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪಿಓ ಪರೀಕ್ಷೆಗಳ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
KRCL ನಲ್ಲಿ ಖಾಲಿ ಇರುವ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL Recruitment 2023
ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪಿಓ ಪರೀಕ್ಷೆಗಳ ಪರೀಕ್ಷೆಗಳಿಗೆ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (K.E.A) Karnataka Examination Authority ರವರ ಮೂಲಕ ಸಾಮಾನ್ಯ ಪವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸದರಿ ಅಭ್ಯರ್ಥಿಗಳಿಗೆ ಶಿಷ್ಯ ವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಮತ್ತು ತರಬೇತಿ ವೆಚ್ಚವನ್ನು ತರಬೇತಿ ಸಂಸ್ಥೆಗಳಿಗೆ ಪಾವತಿಸಲಾಗುವುದು.
ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪಿಓ ಪರೀಕ್ಷೆಗಳ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
ಕೋರ್ಸ್ ಗಳ ವಿವರ & ತರಬೇತಿಯ ಅವಧಿ:
ಕೋರ್ಸ್ | ಅವಧಿ |
UPSC ಪರೀಕ್ಷೆ | 6 ತಿಂಗಳು |
Banking PO | 3 ತಿಂಗಳು |
ವಯೋಮಿತಿ:
18 ರಿಂದ 40 ವಯೋಮಾನದವರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಯ ಸಾಮಾನ್ಯ ಅರ್ಹತೆಗಳು:
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
- ನಿಗದಿತ ನಮೂನೆಯಲ್ಲಿ ಜಾತಿ & ಆದಾಯ ಪ್ರಮಾಣಪತ್ರ ಹೊಂದಿರಬೇಕು.
- ವಾರ್ಷಿಕ ಆದಾಯ ಎಲ್ಲ ಮೂಲಗಳಿಂದ ರೂ. 5 ಲಕ್ಷ ಮೀರಿರಬಾರದು.
- ನಿಗದಿತ ಮಿಸಲಾತಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ ಪಡೆದಿರಬೇಕು.
- ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.bcwd,karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2023
ಪ್ರಮುಖ ಲಿಂಕುಗಳು:
Pingback: ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ: SVES Recruitment Notification 2023 -