ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: KEA KARBWWB Recruitment 2023

Click to Share

ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: KEA KARBWWB Recruitment 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಆಪ್ತ ಸಹಾಯಕರು ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush CCRAS Recruitment 2023

ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

NCDC ಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCDC Recruitment 2023

ಹುದ್ದೆಗಳ ವಿವರವನ್ನು ಗಮನಿಸಿ: KEA KARBWWB Recruitment 2023

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಕಲ್ಯಾಣ ಅಧಿಕಾರಿ 12
ಕ್ಷೇತ್ರ ನಿರೀಕ್ಷಕರು 60
ಪ್ರಥಮ ದರ್ಜೆ ಸಹಾಯಕರು 12
ಆಪ್ತ ಸಹಾಯಕರು 02
ದ್ವಿತೀಯ ದರ್ಜೆ ಸಹಾಯಕರು 100
ಒಟ್ಟು ಹುದ್ದೆಗಳು 186 ಹುದ್ದೆಗಳು

ವೇತನ ಶ್ರೇಣಿ:

ಕಲ್ಯಾಣ ಅಧಿಕಾರಿ 37400-70850
ಕ್ಷೇತ್ರ ನಿರೀಕ್ಷಕರು 33450-62600
ಪ್ರಥಮ ದರ್ಜೆ ಸಹಾಯಕರು 27650-52650
ಆಪ್ತ ಸಹಾಯಕರು 27650-52650
ದ್ವಿತೀಯ ದರ್ಜೆ ಸಹಾಯಕರು 21400-42000

ವಿದ್ಯಾರ್ಹತೆ/ Qualification: KEA KARBWWB Recruitment 2023

ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.

ವಯೋಮಿತಿ: KEA KARBWWB Recruitment 2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ: KEA KARBWWB Recruitment 2023

ಸಾಮಾನ್ಯ ವರ್ಗ ರೂ. 500/-
2ಎ, 2ಬಿ, 3ಎ & 3ಬಿ ರೂ. 300/-
ಎಸ್.ಸಿ ,ಎಸ್.ಟಿ & ಪ್ರವರ್ಗ 1 ರೂ. 200/-
ವಿಕಲಚೇತನರು & ಮಾಜಿ ಸೈನಿಕರು ರೂ. 100/-

ಆಯ್ಕೆ ವಿಧಾನ :- KEA KARBWWB Recruitment 2023

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ: KEA KARBWWB Recruitment 2023

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ದಿನಾಂಕ 22-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು: KEA KARBWWB Recruitment 2023

ಪ್ರಾರಂಭದ ದಿನಾಂಕ: 23-06-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 31-07-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 03-08-2023

ಅಧಿಕೃತ ಲಿಂಕ್/ Official Links: KEA KARBWWB Recruitment 2023

Apply Online

Notification

Date Extended Notice

Official Website

 

 


Click to Share
Bookmark the permalink.

About edutechkannada.com

www.edutechkannada.com Educator

One Response to ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: KEA KARBWWB Recruitment 2023

  1. Pingback: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: Karnataka OB

Leave a Reply

Your email address will not be published. Required fields are marked *