ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KLC JA Notification 2024

Click to Share

ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KLC JA Notification 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು  28  ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು,  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ನ್ಯಾಯಾಲಯ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ 41 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 27 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಪ್ರೊಗ್ರಾಮರ್ 02
ಜೂನಿಯರ್ ಪ್ರೊಗ್ರಾಮರ್ 02
ಕೂನಿಯರ್ ಕನ್ಸೊಲ್ ಆಪರೇಟರ್ 04
ಕಂಪ್ಯೂಟರ್ ಆಪರೇಟರ್ 04
ಸಹಾಯಕರು 03
ಕಿರಿಯ ಸಹಾಯಕ 08
ಬೆರಳಚ್ಚುಗಾರರು 05
ಒಟ್ಟು ಹುದ್ದೆಗಳು 28

ವೇತನ ಶ್ರೇಣಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಪ್ರೊಗ್ರಾಮರ್ 52650-97100
ಜೂನಿಯರ್ ಪ್ರೊಗ್ರಾಮರ್ 43100-83900
ಕೂನಿಯರ್ ಕನ್ಸೊಲ್ ಆಪರೇಟರ್ 37900-70850
ಕಂಪ್ಯೂಟರ್ ಆಪರೇಟರ್ 30350-58250
ಸಹಾಯಕರು 30350-58250
ಕಿರಿಯ ಸಹಾಯಕ 21400-42000
ಬೆರಳಚ್ಚುಗಾರರು 21400-42000

ವಿದ್ಯಾರ್ಹತೆ ಏನಿರಬೇಕು?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಸಂಬಂಧಿಸಿದ ವಿಷಯದಲ್ಲಿ ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ/ ಬಿಇ/ ಬಿಟೆಕ್ ಮುಗಿಸಿದವರಿಗೆ  ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ & 3ಬಿ ರೂ. 750/-
ಎಸ್.ಸಿ ,ಎಸ್.ಟಿ, ಪ್ರವರ್ಗ 1, & ಮಾಜಿ ಸೈನಿಕರು ರೂ. 500/-
ವಿಕಲಚೇತನರು ರೂ. 250/-

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ನಿಗದಿತ  ದಿನಾಂಕಗಳಂದು  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಗರಾಭಿವೃದ್ಧಿ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: ಆರಂಭವಾಗಿಲ್ಲ

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೇ

ಅಧಿಕೃತ ಲಿಂಕ್/ Official Links:

Detailed Notification

Apply Online

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KLC JA Notification 2024

  1. Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/- CFTRI PS 1 Jobs 2024 - EduTec

  2. Pingback: ಸಿಬ್ಬಂದಿ & ತರಬೇತಿ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅ

Leave a Reply

Your email address will not be published. Required fields are marked *