KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam Notification 2023

Click to Share

KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam Notification 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ 2023 ನೇ ಸಾಲಿನ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗಾಗಿ (KSET) ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕದಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯನ್ನು ಉತ್ತೀರ್ಣ ಹೊಂದುವುದು ಅವಶ್ಯವಾಗಿರುತ್ತದೆ.  ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 09 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಅರ್ಹತೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳಿಗೆ Online  ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.  ಈ ಪರೀಕ್ಷೆ ಕುರಿತಂತೆ ಹೆಚ್ಚಿನ ವಿವರಗಳಾದ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಅರ್ಹತಾ ಅಂಕಗಳು & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ತೈಲ ನಿಗಮದಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವಿದ್ಯಾರ್ಹತೆ/ Education Qualification:

ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 55% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು.

ಪ.ಜಾ, ಪ.ಪಂ & ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಟ ಅಂಕಗಳಲ್ಲಿ ಶೇ 5% ರಿಯಾಯಿತಿ ನೀಡಲಾಗಿದೆ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ ಇರುವುದಿಲ್ಲ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ವರ್ಗ ರೂ. 500/-
2ಎ, 2ಬಿ, 3ಎ & 3ಬಿ ರೂ. 300/-
ಎಸ್.ಸಿ ,ಎಸ್.ಟಿ & ಪ್ರವರ್ಗ 1 ರೂ. 200/-
ವಿಕಲಚೇತನರು & ಮಾಜಿ ಸೈನಿಕರು ರೂ. 100/-

ಅಕ್ಷರ ಮಿತ್ರ ಯೋಜನೆಯಡಿಯಲ್ಲಿ 2618 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ದಿನಾಂಕ 09-10-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: 10-09-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 09-10-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 11-10-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

5 Responses to KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam Notification 2023

  1. Pingback: ಗ್ರಾಮ ಪಂಚಾಯತ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ: GP Recruitment Koppal 2023

  2. Pingback: ಅರಣ್ಯ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ- KFD Recruitment 2023 - edutechkannada.com

  3. Mohamodmaqsood says:

    Assistant professor department of commerce

  4. Pingback: ಏಕಲವ್ಯ ಮಾದರಿ ಶಾಲೆಗಳ 10,391 ಹುದ್ದೆಗಳ ನೇಮಕ: ಬೋಧಕ & ಬೋಧಕೇತರ ಹುದ್ದೆಗಳ ನೇಮಕಾತಿ ಕುರಿತು ಅಪ್ಡೇಟ್: EMRS Admit Card Updates -

  5. Pingback: ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: KSS College SDA Recruitment 2023 - edutechkannada.com

Leave a Reply

Your email address will not be published. Required fields are marked *