KEA ಯಿಂದ ಇಂದು ನಡೆದ ಪರೀಕ್ಷೆಗಳ ಪ್ರಶ್ನೆಪತ್ರಿಕೆ & ಸರಿಯುತ್ತರಗಳ ಪಿಡಿಎಫ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ: KEA QP & Key Answer pdf
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯದಾದ್ಯಂತ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ 28-10-2023 ರಂದು ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಯಿತು ಆ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆ ಮತ್ತು ಸಂಭಾವ್ಯ ಸರಿ ಉತ್ತರಗಳನ್ನು ಇಲ್ಲಿ ನೀಡಲಾಗಿರುತ್ತದೆ ಆಸಕ್ತರು ಕೆಳಗೆ ನೀಡಿರುವ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಪ್ರಶ್ನೆ ಪತ್ರಿಕೆ ಮತ್ತು ಸರಿಯುತ್ತರಗಳ ಪಿಡಿಎಫ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ನೇಹಿತರೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿನ ಹಿರಿಯ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಗುಮಾಸ್ತರು, ಸೇರಿ ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಪತ್ರಿಕೆ 2 ಕನ್ನಡ, ಇಂಗ್ಲಿಷ್, ಕಂಪ್ಯೂಟರ್ ಸೈನ್ಸ್ ಗೆ ಸಂಬಂಧಿಸಿದಂತೆ ಪತ್ರಿಕೆಯನ್ನು ದಿನಾಂಕ 28.10.2023 ರಂದು ಪರೀಕ್ಷೆಯನ್ನು ನಡೆಸಲಾಯಿತು. ಆ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆ & ಸಂಭಾವ್ಯ ಕೀ ಉತ್ತರಗಳನ್ನು ನೀಡಲಾಗಿರುತ್ತದೆ.
ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ದಿನಾಂಕ 28-10-2023 ರಂದು ನಡೆದ ಪತ್ರಿಕೆ 2:
ಪ್ರಶ್ನೆಪತ್ರಿಕೆ/ Question Paper
ಸಂಭಾವ್ಯ ಸರಿ ಉತ್ತರಗಳು/ Key Answer
Pingback: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಯಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KRE
Pingback: KEA ನೇಮಕಾತಿ ಪರೀಕ್ಷೆ: ನಿಗಮ / ಮಂಡಳಿಗಳ SDA & Junior Assistant ಪರೀಕ್ಷೆಯ ಪ್ರಶ್ನೆಪತ್ರಿಕೆ & ಕೀ ಉತ್ತರಗಳು| KEA SDA JA QP & Key Answer pdf