KEA ನೇಮಕಾತಿ ಪರೀಕ್ಷೆ: ನಿಗಮ / ಮಂಡಳಿಗಳ SDA & Junior Assistant ಪರೀಕ್ಷೆಯ ಪ್ರಶ್ನೆಪತ್ರಿಕೆ & ಕೀ ಉತ್ತರಗಳು| KEA SDA JA QP & Key Answer pdf

WhatsApp Group Join Now
Telegram Group Join Now
Click to Share

KEA ನೇಮಕಾತಿ ಪರೀಕ್ಷೆ: ನಿಗಮ / ಮಂಡಳಿಗಳ SDA & Junior Assistant ಪರೀಕ್ಷೆಯ ಪ್ರಶ್ನೆಪತ್ರಿಕೆ & ಕೀ ಉತ್ತರಗಳು| KEA SDA JA QP & Key Answer pdf

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯದಾದ್ಯಂತ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ 29-10-2023 ರಂದು ರಾಜ್ಯ ಸರ್ಕಾರದ ವಿವಿಧ ನಿಗಮ/ ಮಂಡಳಿ/ ಸಂಸ್ಥೆಗಳಲ್ಲಿನ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ & ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಯಿತು ಆ ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನ ಪತ್ರಿಕೆ 1 ರ ಪ್ರಶ್ನೆ ಪತ್ರಿಕೆ ಮತ್ತು ಸಂಭಾವ್ಯ ಸರಿ ಉತ್ತರಗಳನ್ನು ಇಲ್ಲಿ ನೀಡಲಾಗಿರುತ್ತದೆ ಆಸಕ್ತರು ಕೆಳಗೆ ನೀಡಿರುವ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಪ್ರಶ್ನೆ ಪತ್ರಿಕೆ ಮತ್ತು ಸರಿಯುತ್ತರಗಳ ಪಿಡಿಎಫ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ  ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಯಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ

ಸ್ನೇಹಿತರೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿನ ದ್ವಿತೀಯ ದರ್ಜೆ ಸಹಾಯಕ & ಕಿರಿಯ ಸಹಾಯಕ, ಸೇರಿ ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಪತ್ರಿಕೆ 1  ಸಾಮಾನ್ಯ ಜ್ಞಾನ ಗೆ  ಪತ್ರಿಕೆಯನ್ನು ದಿನಾಂಕ 29.10.2023 ರಂದು ಪರೀಕ್ಷೆಯನ್ನು ನಡೆಸಲಾಯಿತು. ಆ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆ & ಸಂಭಾವ್ಯ ಕೀ ಉತ್ತರಗಳನ್ನು ನೀಡಲಾಗಿರುತ್ತದೆ.

ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

KEA ಯಿಂದ ಇಂದು ನಡೆದ ಪರೀಕ್ಷೆಗಳ ಪ್ರಶ್ನೆಪತ್ರಿಕೆ & ಸರಿಯುತ್ತರಗಳ ಪಿಡಿಎಫ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ: KEA QP & Key Answer pdf

ದಿನಾಂಕ 29-10-2023 ರಂದು ನಡೆದ ಪತ್ರಿಕೆ 1- ಸಾಮಾನ್ಯ ಜ್ಞಾನ

ಪ್ರಶ್ನೆಪತ್ರಿಕೆ/ Question Paper

ಸಂಭಾವ್ಯ ಸರಿ ಉತ್ತರಗಳು/ Key Answer

 

ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- NITTTRC Jobs Notification 2023

 


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top