ಕೇಂದ್ರೀಯ ವಿದ್ಯಾಲಯ ಚನ್ನಪಟ್ಟಣದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Kendriya Vidyalaya Channapatna Jobs 2024

Click to Share

ಕೇಂದ್ರೀಯ ವಿದ್ಯಾಲಯ ಚನ್ನಪಟ್ಟಣದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Kendriya Vidyalaya Channapatna Jobs 2024

ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ, ಚನ್ನಪಟ್ಟಣ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು, ಪ್ರಾಥಮಿಕ ಶಿಕ್ಷಕರು & ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ ಹುದ್ದೆಗಳನ್ನು 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಜೂನ್ 22, 2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದಲ್ಲಿರುವ RBI ನ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ 39 ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರೀಯ ವಿದ್ಯಾಲಯ, ಚನ್ನಪಟ್ಟಣದಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ವಿಷಯ
ತರಬೇತಿ ಹೊಂದಿದ ಪದವೀಧರ ಶಿಕ್ಷಕರು (TGT) ಇಂಗ್ಲೀಷ್
ಪ್ರಾಥಮಿಕ ಶಿಕ್ಷಕರು ಎಲ್ಲ ವಿಷಯಗಳು
ಇತರೆ ಕ್ರೀಡಾ ತರಬೇತುದಾರ/ ವಿಶೇಷ ಶಿಕ್ಷಣ/ ಕೌನ್ಸಲರ್ ಗಳು

ವೇತನ/ Salary

ಹುದ್ದೆಗಳು ವೇತನ
ಇಂಗ್ಲೀಷ್ 44600-142400
ಎಲ್ಲ ವಿಷಯಗಳು 35400-112400
ಕ್ರೀಡಾ ತರಬೇತುದಾರ/ ವಿಶೇಷ ಶಿಕ್ಷಣ/ ಕೌನ್ಸಲರ್ ಗಳು 44600-142400

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಎಡ್, ಬಿಎಡ್ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು  ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.   

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೋ, ಮೂಲ ದಾಖಲೆಗಳು ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 22-06-2024 ರಂದು ಮುಂಜಾನೆ 09:00 ಗಂಟೆಗೆ ಚನ್ನಪಟ್ಟಣದ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಜಿಲ್ಲಾ  ಆರೋಗ್ಯ ಇಲಾಖೆಯಲ್ಲಿ  ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಯುವ ದಿನಾಂಕ: 22-06-2024

Important Links/ ಪ್ರಮುಖ ಲಿಂಕುಗಳು:

ವೆಬ್ಸೈಟ್/ Website 


Click to Share
Bookmark the permalink.

About edutechkannada.com

www.edutechkannada.com Educator

3 Responses to ಕೇಂದ್ರೀಯ ವಿದ್ಯಾಲಯ ಚನ್ನಪಟ್ಟಣದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Kendriya Vidyalaya Channapatna Jobs 2024

  1. Pingback: ಕರ್ನಾಟಕ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅ

  2. Pingback: ಕರ್ನಾಟಕ ವಸತಿ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/- Sainik School Kod

  3. Pingback: ಕರ್ನಾಟಕದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತ

Leave a Reply

Your email address will not be published. Required fields are marked *