ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Kendriya Vidyalaya Karwar Jobs 2024

Click to Share

ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Kendriya Vidyalaya Karwar Jobs 2024

ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ, ಕಾರವಾರದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರು ಹುದ್ದೆಗಳನ್ನು 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಜುಲೈ 08, 2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/-

ಕೇಂದ್ರೀಯ ವಿದ್ಯಾಲಯ, ಕಾರವಾರದಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ(OBC) ಇಲಾಖೆಯಲ್ಲಿ  ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ವಿಷಯ
ತರಬೇತಿ ಹೊಂದಿದ ಪದವೀಧರ ಶಿಕ್ಷಕರು (TGT) ಎಲ್ಲ ವಿಷಯಗಳು
ಪ್ರಾಥಮಿಕ ಶಿಕ್ಷಕರು ಎಲ್ಲ ವಿಷಯಗಳು

ವೇತನ/ Salary

ಹುದ್ದೆಗಳು ವೇತನ
ಇಂಗ್ಲೀಷ್ 44600-142400
ಎಲ್ಲ ವಿಷಯಗಳು 35400-112400
ಕ್ರೀಡಾ ತರಬೇತುದಾರ/ ವಿಶೇಷ ಶಿಕ್ಷಣ/ ಕೌನ್ಸಲರ್ ಗಳು 44600-142400

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಎಡ್, ಬಿಎಡ್ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು  ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.   

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೋ, ಮೂಲ ದಾಖಲೆಗಳು ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 08-07-2024 ರಂದು ಮುಂಜಾನೆ 09:00 ಗಂಟೆಗೆ ಕಾರವಾರದ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಬೆಂಗಳೂರಿನ ಮರ್ಚಂಟ್ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಯುವ ದಿನಾಂಕ: 08-07-2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್


Click to Share

1 thought on “ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Kendriya Vidyalaya Karwar Jobs 2024”

  1. Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್

Leave a Comment

Your email address will not be published. Required fields are marked *

Scroll to Top