ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಟಿಜಿಟಿ & ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Kendriya Vidyalaya Teacher Recruitment 2023
ಅಣುಶಕ್ತಿ ಕೇಂದ್ರೀಯ ವಿದ್ಯಾಲಯ, ಕೈಗಾದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ TGT & PGT ಬೋಧಕ ಹುದ್ದೆಗಳನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಅಣುಶಕ್ತಿ ಕೇಂದ್ರೀಯ ವಿದ್ಯಾಲಯ, ಕೈಗಾದಲ್ಲಿ ಖಾಲಿ ಇರುವ ಟಿಜಿಟಿ & ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಜುಲೈ 17 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಶಿಕ್ಷಣ ಇಲಾಖೆಯಲ್ಲಿಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅಣುಶಕ್ತಿ ಕೇಂದ್ರೀಯ ವಿದ್ಯಾಲಯ, ಕೈಗಾದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 GDS ಹುದ್ದೆಗಳ ಭರ್ತಿ:- ಇದೀಗ ತಾನೇ ಆಯ್ಕೆ ಪಟ್ಟಿ ಬಿಡುಗಡೆ
ಹುದ್ದೆಗಳ ವಿವರ/ Post Details:
PGT ಶಿಕ್ಷಕರ ಹುದ್ದೆಗಳು:
PGT English- 01 Post |
PGT Chemistry- 01 Post |
TGT ಶಿಕ್ಷಕರ ಹುದ್ದೆಗಳು:
TGT English- 01 Post |
TGT Social Science- 01 Post |
TGT Biology/ Chemistry- 01 Post |
TGT Hindi- 01 Post |
TGT Special Educator- 01 Post |
ವೇತನ/ Salary
TGT ಶಿಕ್ಷಕರು – ರೂ. 26500/- |
PGT ಶಿಕ್ಷಕರು- ರೂ. 27500/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
PGT ಶಿಕ್ಷಕರು:
ಕನಿಷ್ಟ 50% ಅಂಕಗಳೊಂದಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
ಬಿಎಡ್ ಪದವಿ ಮುಗಿದಿರಬೇಕು.
ಕಂಪ್ಯೂಟರ್ ಜ್ಞಾನ ಅವಶ್ಯಕ.
TGT ಶಿಕ್ಷಕರು:
ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.
CTET ಮುಗಿದವರಿಗೆ ಆಧ್ಯತೆ ನೀಡಲಾಗುತ್ತದೆ & ಇದು ಕಡ್ಡಾಯವಾಗಿರುವುದಿಲ್ಲ.
ಯಾವುದೇ ಪದವಿ ಮುಗಿದವರಿಂದ 4045 ಕ್ಲರ್ಕ್ ಹುದ್ದೆಗಳಿಗೆ Online ಮೂಲಕ ಅರ್ಜಿ ಆಹ್ವಾನ: IBPS Recruitment 2023
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಬಾರದು.
ಟಿಜಿಟಿ ಶಿಕ್ಷಕರು- 45 ವರ್ಷ |
ಪಿಜಿಟಿ ಶಿಕ್ಷಕರು- 45 ವರ್ಷ |
ಮಹಿಳಾ ಅಭ್ಯರ್ಥಿಗಳು 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆವಿಧಾನ/ Selection procedure:
ಟಿಜಿಟಿ ಪಿಜಿಟಿ ಶಿಕ್ಷಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ & ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 17-07-2023 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.
Important Date/ ಪ್ರಮುಖ ದಿನಾಂಕಗಳು:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 17-07-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: HFW Belagavi Recruitment 2023 - edutechkannada.com
Pingback: ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Hubli Recruitment 2023 - edutechkannada.com