ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಟಿಜಿಟಿ &  ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Kendriya Vidyalaya Teacher Recruitment 2023

Click to Share

ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಟಿಜಿಟಿ &  ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Kendriya Vidyalaya Teacher Recruitment 2023

ಅಣುಶಕ್ತಿ ಕೇಂದ್ರೀಯ ವಿದ್ಯಾಲಯ, ಕೈಗಾದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ TGT & PGT  ಬೋಧಕ ಹುದ್ದೆಗಳನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಅಣುಶಕ್ತಿ ಕೇಂದ್ರೀಯ ವಿದ್ಯಾಲಯ, ಕೈಗಾದಲ್ಲಿ ಖಾಲಿ ಇರುವ ಟಿಜಿಟಿ & ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಜುಲೈ   17 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಶಿಕ್ಷಣ ಇಲಾಖೆಯಲ್ಲಿಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

 ಅಣುಶಕ್ತಿ ಕೇಂದ್ರೀಯ ವಿದ್ಯಾಲಯ, ಕೈಗಾದಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 GDS ಹುದ್ದೆಗಳ ಭರ್ತಿ:- ಇದೀಗ ತಾನೇ ಆಯ್ಕೆ ಪಟ್ಟಿ ಬಿಡುಗಡೆ

ಹುದ್ದೆಗಳ ವಿವರ/ Post Details:

 PGT ಶಿಕ್ಷಕರ ಹುದ್ದೆಗಳು:

PGT English- 01 Post
PGT Chemistry- 01 Post

TGT ಶಿಕ್ಷಕರ ಹುದ್ದೆಗಳು:

TGT English- 01 Post
TGT Social Science- 01 Post
TGT Biology/ Chemistry- 01 Post
TGT Hindi- 01 Post
TGT Special Educator- 01 Post

ವೇತನ/ Salary

TGT ಶಿಕ್ಷಕರು – ರೂ. 26500/-
PGT ಶಿಕ್ಷಕರು- ರೂ. 27500/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

PGT ಶಿಕ್ಷಕರು:

ಕನಿಷ್ಟ 50% ಅಂಕಗಳೊಂದಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಬಿಎಡ್ ಪದವಿ ಮುಗಿದಿರಬೇಕು.

ಕಂಪ್ಯೂಟರ್ ಜ್ಞಾನ ಅವಶ್ಯಕ.

TGT ಶಿಕ್ಷಕರು:

ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.

CTET ಮುಗಿದವರಿಗೆ ಆಧ್ಯತೆ ನೀಡಲಾಗುತ್ತದೆ & ಇದು ಕಡ್ಡಾಯವಾಗಿರುವುದಿಲ್ಲ.

ಯಾವುದೇ ಪದವಿ ಮುಗಿದವರಿಂದ 4045 ಕ್ಲರ್ಕ್ ಹುದ್ದೆಗಳಿಗೆ Online ಮೂಲಕ ಅರ್ಜಿ ಆಹ್ವಾನ: IBPS Recruitment 2023

ಅರ್ಜಿ ಶುಲ್ಕ/ Application Fees:

 ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಬಾರದು.

ಟಿಜಿಟಿ ಶಿಕ್ಷಕರು- 45 ವರ್ಷ
ಪಿಜಿಟಿ ಶಿಕ್ಷಕರು- 45 ವರ್ಷ

ಮಹಿಳಾ ಅಭ್ಯರ್ಥಿಗಳು 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆವಿಧಾನ/ Selection procedure:

ಟಿಜಿಟಿ ಪಿಜಿಟಿ ಶಿಕ್ಷಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ  

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 17-07-2023 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.

Important Date/ ಪ್ರಮುಖ ದಿನಾಂಕಗಳು:

ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 17-07-2023

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ

ನೋಟಿಫಿಕೇಶನ್

ವೆಬ್ಸೈಟ್ 


Click to Share
Tagged , , , . Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಟಿಜಿಟಿ &  ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Kendriya Vidyalaya Teacher Recruitment 2023

  1. Pingback: ಜಿಲ್ಲಾ ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: HFW Belagavi Recruitment 2023 - edutechkannada.com

  2. Pingback: ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Hubli Recruitment 2023 - edutechkannada.com

Leave a Reply

Your email address will not be published. Required fields are marked *