ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- KERC Recruitment Job Notification 2024
ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಸದಸ್ಯರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 05-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಈ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Karnataka Electricity Regulatory Commission (KERC) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ NTPC & ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KAPL)
ಹುದ್ದೆಗಳ ಹೆಸರು: ಸದಸ್ಯರು
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು
ವೇತನ ಶ್ರೇಣಿ/ Salary Scale:
KERC ನಿಯಮಾವಳಿಗಳನ್ವಯ ಮಾಸಿಕ ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು KERC ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 05-02-2024 ರ ಒಳಗಾಗಿ prs.energy@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 01-01-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-02-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕರ್ನಾಟಜ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಎಇ, ಜಿಇ ಸೇರಿದಂತೆ ಮುಂತಾದ ಹುದ್ದೆಗಳ ನೇಮಕಾತಿ ಪರೀಕ್ಷೆ: KPCL KEA Exam 2024
Pingback: ದಾವಣಗೆರೆಯಲ್ಲಿ 69 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Dvg Jobs 2024 - EduTech Kannada
Pingback: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ: BMTC KE