ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KERC Recruitment Notification 2024

Click to Share

ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KERC Recruitment Notification 2024

ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಸದಸ್ಯರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 05-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 1752 ನಿರ್ವಾಹಕ & ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Electricity Regulatory Commission (KERC) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

247 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Chikkamagaluru Jobs 2024

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KAPL)

ಹುದ್ದೆಗಳ ಹೆಸರು: ಸದಸ್ಯರು

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಬೆಂಗಳೂರು

ವೇತನ ಶ್ರೇಣಿ/ Salary Scale:

KERC ನಿಯಮಾವಳಿಗಳನ್ವಯ ಮಾಸಿಕ ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು KERC ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 05-02-2024 ರ ಒಳಗಾಗಿ  prs.energy@gmail.com  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 2250 RPF ಹುದ್ದೆಗಳ ಭರ್ತಿಗೆ ಅಧಿಸೂಚನೆ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 01-01-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-02-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KERC Recruitment Notification 2024

  1. Pingback: ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ & ಕಾನ್ಸ್ಟೇಬಲ್ ಭರ್ತಿಗೆ ಅರ್ಜಿ ಆಹ್ವಾನ- NIA Recruitment 20

  2. Pingback: ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment Notifica

Leave a Reply

Your email address will not be published. Required fields are marked *