ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ- KFD Forest Guard Jobs 2023

Click to Share

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ- KFD Forest Guard Jobs 2023

ಕರ್ನಾಟಕ ಅರಣ್ಯ ಇಲಾಖೆಯಲ್ಲಿ  ಖಾಲಿ ಇರುವ ಒಟ್ಟು 540  ಅರಣ್ಯ ರಕ್ಷಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು- ಗ್ರೂಪ್ ಸಿ ಅರಣ್ಯ ರಕ್ಷಕ

ಒಟ್ಟು ಹುದ್ದೆಗಳ ಸಂಖ್ಯೆ- 540 ಹುದ್ದೆಗಳು

ವೃತ್ತವಾರು ಹುದ್ದೆಗಳ ವಿವರ:

ಬೆಂಗಳೂರು 49
ಬೆಳಗಾವಿ 12
ಬಳ್ಳಾರಿ 29
ಚಾಮರಾಜನಗರ 52
ಚಿಕ್ಕಮಗಳೂರು 52
ಧಾರವಾಡ 05
ಹಾಸನ 18
ಕಲಬರ್ಗಿ 26
ಕೆನರಾ 58
ಕೊಡಗು 33
ಮಂಗಳೂರು 62
ಮೈಸೂರು 47
ಶಿವಮೊಗ್ಗ 66

ವೇತನ/ Salary Scale:

ವೇತನ ಶ್ರೇಣಿ: 23500-47650 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು.

ವಯೋಮಿತಿ/ Age limit:(01-12-2023)

ದಿನಾಂಕ 01-12-2023 ಕ್ಕೆ ಸರಿಯಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ  : 03 ವರ್ಷ

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಪ್ರವರ್ಗ 1 ಪುರುಷ ಅಭ್ಯರ್ಥಿಗಳಿಗೆ : 100/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಪ್ರವರ್ಗ 1 ಮಹಿಳಾ ಅಭ್ಯರ್ಥಿಗಳಿಗೆ : 50/-

ಸಾಮಾನ್ಯ & 2ಎ, 2ಬಿ, 3ಎ & 3ಬಿ ವರ್ಗದ ಪುರುಷ ಅಭ್ಯರ್ಥಿಗಳಿಗೆ: ರೂ. 100/-

ಸಾಮಾನ್ಯ & 2ಎ, 2ಬಿ, 3ಎ & 3ಬಿ ವರ್ಗದ ಮಹಿಳಾಅಭ್ಯರ್ಥಿಗಳಿಗೆ: ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ದೈಹಿಕ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.12.2023 ರಿಂದ 30.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅರಣ್ಯ ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share

3 thoughts on “ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ- KFD Forest Guard Jobs 2023”

  1. Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆ

  2. Pingback: ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 995 ಗ್ರೂಪ್ ಸಿ ಸಹಾಯಕ ಗುಪ್ತಚರ ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್

  3. Pingback: ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ

Leave a Comment

Your email address will not be published. Required fields are marked *

Scroll to Top