ಅರಣ್ಯ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Today:  KFD Jobs 2023

Click to Share

ಅರಣ್ಯ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Today:  KFD Jobs 2023

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.   ಖಾಲಿ ಇರುವ ಒಟ್ಟು 410 ಗ್ರೂಪ್ ಡಿ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 27 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

TMB ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ| TMB Clerk Recruitment 2023

Karnataka Forest Department ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ/ Post Details:

ಬೆಂಗಳೂರು ವೃತ್ತ – 33 ಹುದ್ದೆಗಳು
ಬೆಳಗಾವಿ ವೃತ್ತ- 20
ಬಳ್ಳಾರಿ ವೃತ್ತ- 20
ಚಾಮರಾಜನಗರ ವೃತ್ತ- 32
ಚಿಕ್ಕಮಗಳೂರು ವೃತ್ತ- 25
ಧಾರವಾಡ ವೃತ್ತ – 20
ಹಾಸನ ವೃತ್ತ- 20
ಕೆನರಾ ವೃತ್ತ- 32
ಕಲಬುರ್ಗಿ ವೃತ್ತ- 23
ಮಂಗಳೂರು ವೃತ್ತ- 20
ಮೈಸೂರು ವೃತ್ತ- 32
ಶಿವಮೊಗ್ಗ ವೃತ್ತ- 30
ಒಟ್ಟು ಹುದ್ದೆಗಳು- 310

ಕೃಷಿ ಇಲಾಖೆಯಿಂದ 360 ಕ್ಕೂ ಹೆಚ್ಚು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ: Dept of Agriculture AAO Jobs 2023

ವೇತನ:

ಮೂಲ ವೇತನ ರೂ. 18600-32600

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಪ್ರವರ್ಗ ಅರ್ಜಿ ಶುಲ್ಕ
ಸಾಮಾನ್ಯ ವರ್ಗ – 200
2ಎ, 2ಬಿ, 3ಎ & 3ಬಿ – 200
ಪ.ಜಾ/ ಪ.ಪಂ/ ಪ್ರವರ್ಗ 1  – 100

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಬ್ಯಾಂಕಿಂಗ್, ಕ್ರೇಡಿಟ್/ ಡೆಬಿಟ್ ಕಾರ್ಡ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ದೈಹಿಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.09.2023 ರಿಂದ 26.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅರಣ್ಯ ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: APPOST Recruitment 2023

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-10-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

One Response to ಅರಣ್ಯ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Today:  KFD Jobs 2023

  1. Pingback: ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- NITTTRC J

Leave a Reply

Your email address will not be published. Required fields are marked *