ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿ ಅಧಿಸೂಚನೆ: KHPT Recruitment 2023
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಬ್ಲಾಕ್ ಕೋಆರ್ಡಿನೇಟರ್ ಸೇರಿ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಮೂಲಕ ಭರ್ತಿ ಮಾಡಲು ಇಮೇಲ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಲು 15/11/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ
KHPT ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
HR Finance & Admin | 01 |
Block Coordinator | 01 |
Community Facilitator | 01 |
Nurse Mentor | 01 |
ವೇತನ ಶ್ರೇಣಿ:
KHPT ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರಬೇಕು. ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ 35 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ನಿಯಮಗಳ ಪ್ರಕಾರ ಪ.ಜಾ/ ಪಪಂ ವರ್ಗದವರಿಗೆ 5 ವರ್ಷ & ಓಬಿಸಿ ವರ್ಗದವರಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
IIT ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ಫೆಲೋ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 31000/-
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 15-11-2023 ರ ಒಳಗಾಗಿ ಇಮೇಲ್ jobs@khpt.org ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-11-2023
ಅಧಿಕೃತ ಲಿಂಕ್/ Official Links:
Pingback: IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Recruitment 2023 - edutechkannada.com
Pingback: ನವೆಂಬರ್ 5 ರಂದು KPSC, ಕಾನ್ಸ್ಟೇಬಲ್ ಸೇರಿ ಮೂರು ಇಲಾಖೆಗಳ ಪರೀಕ್ಷೆ ಒಂದೇ ದಿನ!! ಮುಂದೂಡಲು ಖರ್ಗೆ ಮನವಿ KPSC KSP Exam Postpone Req
Pingback: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: APPOST Recruitment 2023 - edutechkannada.com