ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Recruitment 2024

Click to Share

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Recruitment 2024

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ವತಿಯಿಂದ ಖಾಲಿ ಇರುವ ಬ್ಯಾಕ್ ಲಾಗ್  ಹುದ್ದೆಗಳ ನೇರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಪ್ರೊಫೆಸರ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 06-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Jobs 2024

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment 2024

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರೊಫೆಸರ್ 02
ಅಸಿಸ್ಟೆಂಟ್ ಪ್ರೊಫೆಸರ್ 05
ಒಟ್ಟು ಹುದ್ದೆಗಳು 07 ಹುದ್ದೆಗಳು

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಎಂಬಿಬಿಎಸ್ ಪದವಿ & ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ರೂ. 1500/-

ಅರ್ಜಿ ಶುಲ್ಕವನ್ನು Director, KIMS, Hubballi ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 55 ವರ್ಷವನ್ನು ಮೀರಿರಬಾರದು. 

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 06.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment Notification 2023

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Application Format

Official  Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Recruitment 2024

  1. Pingback: ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ

  2. Pingback: ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರ

Leave a Reply

Your email address will not be published. Required fields are marked *