ಕರ್ನಾಟಕ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯಲ್ಲಿ ಖಾಲಿ ಇರುವ ಯೋಜನಾ ನಿರ್ವಾಹಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ವೇತನ ರೂ. 45000/- KITS Recruitment 2024

Click to Share

ಕರ್ನಾಟಕ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯಲ್ಲಿ ಖಾಲಿ ಇರುವ ಯೋಜನಾ ನಿರ್ವಾಹಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ವೇತನ ರೂ. 45000/- KITS Recruitment 2024

ಕರ್ನಾಟಕ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯಲ್ಲಿ ಖಾಲಿ ಇರುವ ಯೋಜನಾ ನಿರ್ವಾಹಕರು  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 18-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 70000/- 

ಕರ್ನಾಟಕ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಯೋಜನಾ ಸಂಯೋಜಕರು & ನೋಡಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯಲ್ಲಿ

ಹುದ್ದೆಗಳ ಹೆಸರು: ಯೋಜನಾ ನಿರ್ವಾಹಕರು

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಯೋಜನಾ ನಿರ್ವಾಹಕರು 02

ವೇತನ ಶ್ರೇಣಿ/ Salary Scale:

ಕರ್ನಾಟಕ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯಿಂದ ಮಾಸಿಕ ಕ್ರೂಢಿಕೃತ ರೂ. 45000/- ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 05 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ/ Age Limit:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ಪೂರೈಸಿರಬೇಕು &  ಗರಿಷ್ಟ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 18-07-2024 ರ ಒಳಗಾಗಿ  itbt.kitshr@gmail.com  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/-

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18-07-2024

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification


Click to Share

Leave a Comment

Your email address will not be published. Required fields are marked *

Scroll to Top