KKRTC ಸಾರಿಗೆ ನಿಗಮದಲ್ಲಿ ಖಾಲಿ ಇರುವ 133 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC 133 Vacancies Jobs 2024

Click to Share

KKRTC ಸಾರಿಗೆ ನಿಗಮದಲ್ಲಿ ಖಾಲಿ ಇರುವ 133 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC 133 Vacancies Jobs 2024

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ  ಹೊಸ ನೇಮಕಾತಿ ಅಧಿನಿಗಮ, ರಾಯಚೂರು ಜಿಲ್ಲೆಯಿಂದ ಅಧಿಸೂಚನೆ ಪ್ರಕಟವಾಗಿದೆ. KKRTC ನಲ್ಲಿ ಖಾಲಿ ಇರುವ  ವಿವಿಧ ವಿಭಾಗಗಳ ತಾಂತ್ರಿಕ ಶಿಶಿಕ್ಷು ಹುದ್ದೆಗಳನ್ನು ತುಂಬಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು www.apprenticeshipindia.org ನಲ್ಲಿ ನೊಂದಾಯಿಸಿಕೊಂಡು  ದಿನಾಂಕ 11-01-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕ, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/-

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಟೋ ಮ್ಯಾಕೆನಿಕ್ 46
ಅಟೋ ವಿದ್ಯುತ್ 28
ಅಟೋ ವೆಲ್ಡರ್ 20
ಅಟೋ ಬಾಡಿ ಫಿಟ್ಟರ್ 20
ಅಟೋ ಪೇಂಟರ್ 10
ಅಟೋ ಮೆಷಿನಿಸ್ಟ್ 09
ಒಟ್ಟು ಹುದ್ದೆಗಳು 133

ವೇತನ/ Salary:

ಶಿಶಿಕ್ಷು ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳು ನಿಯಮಾನುಸಾರ ಸ್ಟೇಫಂಡ್ ಅನ್ನು ಪಡೆಯಲು ಅರ್ಹರಿರುತ್ತಾರೆ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಕೋರ್ಸ್ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 40 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಮೊದಲು www.apprenticeshipindia.org ನಿಯಮಾನುಸಾರ ನೊಂದಾಯಿಸಿಕೊಳ್ಳಬೇಕು. ನಂತರ ಆನ್ಲೈನ್ ನಲ್ಲಿ ಅಪ್ಡೇಟ್ ಮಾಡಿರುವ ಅರ್ಜಿಯನ್ನು ಮುದ್ರಿಸಿಕೊಂಡು ಅದರ ಜೊತೆಗೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 11-01-2024  ರಂದು ವಿಭಾಗೀಯ ನಿಯಂತ್ರಣಾಧಿಕಾರಿ, KKRTC, ವಿಭಾಗೀಯ ಕಛೇರಿ, ಯರರೇರಾ ರಸ್ತೆ, ರಾಯಚೂರು ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕದ NIT ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 31000/-

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: 11-01-2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification


Click to Share
Scroll to Top