KKRTC ಯಲ್ಲಿ ಖಾಲಿ ಇರುವ ಚಾಲಕರು & ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC Driver & Technical Staff Jobs 2024

Click to Share

KKRTC ಯಲ್ಲಿ ಖಾಲಿ ಇರುವ ಚಾಲಕರು & ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC Driver & Technical Staff Jobs 2024

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ  ಸಂಸ್ಥೆ (KKRTC) ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಬೀದರ್ ವಿಭಾಗದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಚಾಲಕರು & ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಡಿಸೆಂಬರ್ 02 ರಿಂದ 7 ರವರಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಕರ್ನಾಟಕ  ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: ಆಧಾರ್ ಕಾರ್ಡ್ ನೊಂದಿಗೆ ಸಂದರ್ಶನಕ್ಕೆ ಹಾಜರಾಗಿ.

KKRTC ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 25000/- 

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ:  KKRTC

ಹುದ್ದೆಗಳ ಹೆಸರು: ಬಸ್ ಚಾಲಕರು & ತಾಂತ್ರಿಕ ಸಹಾಯಕರು

ಕೆಲಸದ ಸ್ಥಳ:  ಬೀದರ್ ಜಿಲ್ಲೆ

ವೇತನ/ Salary Scale:

KKRTC ನಿಂದ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಚಾಲಕರ ಹುದ್ದೆಗೆ ವಿದ್ಯಾರ್ಹತೆ: ಹತ್ತನೇ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು ಹಾಗೂ ಕರ್ನಾಟಕ ಪಿಎಸ್.ವಿ ಬ್ಯಾಡ್ಜ್ ಹೊಂದಿರಬೇಕು.

ತಾಂತ್ರಿಕ ಸಹಾಯಕರ ಹುದ್ದೆಗೆ ವಿದ್ಯಾರ್ಹತೆ: ಮೆಕ್ಯಾನಿಕ್ ನಲ್ಲಿ ಡಿಪ್ಲೊಮಾ ಅಥವಾ ಐಟಿಐ ಅನ್ನು ಮುಗಿಸಿರಬೇಕು.

 

ವಯೋಮಿತಿ/ Age limit:

ಗರಿಷ್ಟ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನಕ್ಕೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣಪತ್ರಗಳು & ಇತರೆ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾದ ದಿನಾಂಕಗಳಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ಹಳೆ ಬಸ್ ನಿಲ್ದಾಣದ ಬೀದರ್ ವಿಭಾಗೀಯ ಕಛೇರಿಯ ಸಮಯದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.

 

Important Date/ ಪ್ರಮುಖ ದಿನಾಂಕಗಳು:

ಚಾಲಕ ಹುದ್ದೆಗೆ ಸಂದರ್ಶನ:- ಡಿಸೆಂಬರ್ 02 ರಿಂದ 04 ರವರೆಗೆ

ತಾಂತ್ರಿಕ ಸಹಾಯಕ ಹುದ್ದೆಗೆ ಸಂದರ್ಶನ:- ಡಿಸೆಂಬರ್ 05 ರಿಂದ 06 ರವರೆಗೆ


Click to Share

Leave a Comment

Your email address will not be published. Required fields are marked *

Scroll to Top