ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬ್ಯಾಕ್ ಲಾಗ್ (HK & NHK) ಭರ್ತಿಗೆ ಅರ್ಜಿ ಆಹ್ವಾನ- KLA Reporter Recruitment 2024

Click to Share

ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬ್ಯಾಕ್ ಲಾಗ್ (HK & NHK) ಭರ್ತಿಗೆ ಅರ್ಜಿ ಆಹ್ವಾನ- KLA Reporter Recruitment 2024

ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ಖಾಲಿ ಇರುವ ವರದಿಗಾರರು (ಕನ್ನಡ & ಆಂಗ್ಲ) ಹುದ್ದೆಗಳ ನೇರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಒಟ್ಟು 06 ಹುದ್ದೆಗಳ ನೇರ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸುವ ಕೊನೆಯ  ದಿನಾಂಕವನ್ನು 30-04-2024 ರವರೆಗೆ ನಿಗದಿಪಡಿಸಲಾಗಿದೆ. ಈ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಧಾನಸಭೆ (Karnataka Legislative Assembly) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬಿಇಎಲ್ ಕರ್ನಾಟಕದಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕನ್ನಡ ವರದಿಗಾರರು (HK & NHK) 05
ಆಂಗ್ಲ ವರದಿಗಾರರು (NHK) 01
ಒಟ್ಟು ಹುದ್ದೆಗಳು 06

ವೇತನ ಶ್ರೇಣಿ:

ಮೂಲವೇತನ ರೂ. 37900-70850

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ  ಪದವಿ ಮುಗಿಸಿರಬೇಕು. KSEEB ಯಿಂದ ನಡೆಸಲಾಗುವ ಕನ್ನಡ/ ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ & ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಸಾಮಾನ್ಯ  ಅಭ್ಯರ್ಥಿಗಳಿಗೆ/ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 500/-

ಪಜಾ/ ಪಪಂ/ ಪ್ರವರ್ಗ 1 ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಡಿ, ವಿಧಾನಸೌಧ, ಬೆಂಗಳೂರು- 560001 ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 03 ವರ್ಷ

ಇತರೆ ಹಿಂದೂಳಿದ ವರ್ಗ: 02 ವರ್ಷ

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ ಸೈನಿಕ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800/-

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024

Important Links/ ಪ್ರಮುಖ ಲಿಂಕುಗಳು:

Non-HK Notification: 

HK Notification

Official Website


Click to Share
Bookmark the permalink.

About edutechkannada.com

www.edutechkannada.com Educator

4 Responses to ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬ್ಯಾಕ್ ಲಾಗ್ (HK & NHK) ಭರ್ತಿಗೆ ಅರ್ಜಿ ಆಹ್ವಾನ- KLA Reporter Recruitment 2024

  1. girisha.H.N says:

    I’m interested all job

  2. Pingback: ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 500 TGT & PGT ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NVS 500 TGT & PGT Jobs 2024 - EduTech Kannada

  3. Pingback: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB 122 Posts Recru

  4. Pingback: ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಪದವಿ ಮುಗಿದವರಿಗೆ ವಿವಿಧ ಉದ್ಯೋ

Leave a Reply

Your email address will not be published. Required fields are marked *