SCHOLARSHIP : ಪ್ರೌಢಶಾಲೆಯಿಂದ ಸ್ನಾತಕೋತ್ತರ ವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. 35000/-  ಪ್ರೊತ್ಸಾಹ ಧನ| KLWB Scholarship 2023

Click to Share

SCHOLARSHIP : ಪ್ರೌಢಶಾಲೆಯಿಂದ ಸ್ನಾತಕೋತ್ತರ ವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. 35000/-  ಪ್ರೊತ್ಸಾಹ ಧನ| KLWB Scholarship 2023

ಸ್ನೇಹಿತರೆ ನಮಸ್ತೆ ಕರ್ನಾಟಕ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ಕೈಗೊಂಡಿದ್ದು, ಕರ್ನಾಟಕ ರಾಜ್ಯದಲ್ಲಿ  ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಕೊಡುವ ಸಂಬಂಧ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಕುರಿತು ಅರ್ಹತಾ ವಿವರಗಳು, ಬೇಕಾಗುವ ದಾಖಲೆಗಳು ಮತ್ತು ಇನ್ನಿತರ ಮಾಹಿತಿಗಳನ್ನು ಇಲ್ಲಿ ನೀಡಲಾಗಿದ್ದು ವಿದ್ಯಾರ್ಥಿಗಳು ಈ ಸದಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ.

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್‌ಟ್ಯಾಪ್ ಯೋಜನೆ ಜಾರಿ| Free Laptap Scheme for Students

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2023-24ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024. ಕಾರ್ಮಿಕರ ಮಾಸಿಕ ವೇತನ ರೂ. 35,000/- ಗಿಂತ ಮೀರಿರಬಾರದು. (ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು)

ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023

ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್‌ನಲ್ಲಿ www.klwbapps.karnataka.gov.in ಅರ್ಜಿ ಸಲ್ಲಿಸಬಹುದಾಗಿರುತ್ತದೆ. (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ/ಪ.ಪಂ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)

ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Constable Recruitment 2023

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505. 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ.

FOR MORE DETAILS : CLICK HERE


Click to Share

9 thoughts on “SCHOLARSHIP : ಪ್ರೌಢಶಾಲೆಯಿಂದ ಸ್ನಾತಕೋತ್ತರ ವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. 35000/-  ಪ್ರೊತ್ಸಾಹ ಧನ| KLWB Scholarship 2023”

  1. Pingback: KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸ

  2. Pingback: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ ದಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ : KMMD Karnataka Application for Various Sc

  3. Pingback: ಪರಿಶಿಷ್ಟ ಜಾತಿ & ಇತರೆ ವಿದ್ಯಾರ್ಥಿಗಳಿಗೆ ಪೂರ್ವ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: 26 ಲಕ್ಷ ವ

  4. Pingback: ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Government employees cooperative bank recruitment 2023 -

  5. Pingback: ರಾಜ್ಯದಲ್ಲಿ 20000 ಶಿಕ್ಷಕರ ಹೊಸ ನೇಮಕಾತಿಗೆ ನಿರ್ದಾರ: Primary & High School Teacher Recruitment 2023 - edutechkannada.com

  6. Pingback: ಸರ್ಕಾರಿ ನೌಕರರಿಗೆ ದಸರಾ ಬಂಪರ್ ಗಿಫ್ಟ್-  4% ತುಟ್ಟಿಭತ್ಯೆ (DA) ಹೆಚ್ಚಳ: ಜುಲೈ 1, 2023 ರಿಂದ ಅರಿಯರ್ಸ್- Central Govt. Employees DA Hike Jul

Leave a Comment

Your email address will not be published. Required fields are marked *

Scroll to Top