ಕರ್ನಾಟಕ ಮುನಿಸಿಪಾಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMDS Jobs 2025
ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಿಸ್ಟಮ್ ಅನಾಲಿಸ್ಟ್ & ಸಾಫ್ಟ್ವೇರ್ ಡೆವಲಪರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 2025ರ ಜನೆವರಿ 24 ಅಥವಾ ಫೆಬ್ರುವರಿ 01 ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Karnataka Municipal Data Society ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಿಸ್ಟಮ್ ಅನಾಲಿಸ್ಟ್ | 01 |
Software ಡೆವಲಪರ್ | 04 |
ವೇತನ/ Salary:
ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ ವತಿಯಿಂದ ಮಾಸಿಕ ನಿಗದಿಪಡಿಸಿದ ಕ್ರೂಡಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮಾನ್ಯತೆ ಹೊಂದಿದ ಸಂಸ್ಥೆಯಿಂದ ಬಿಇ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೋಮಾ ಇನ್ ಸಿವಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ AUTOCAD SOFTWARE ನಲ್ಲಿ ಕನಿಷ್ಟ 03 ವರ್ಷಗಳ ಅನುಭವ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಚಟುವಟಿಕೆಯ ಬಗ್ಗೆ ಜ್ಞಾನವುಳ್ಳವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ವಯೋಮಿತಿಯು ನಿಗದಿಯಾಗಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 24-01-2025 ಅಥವಾ 01-02-2025 ರಂದು ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ, #1-4, 6ನೇ ಮಹಡಿ, ಐಟಿ ಪಾರ್ಕ್, ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು Bengaluru- 560010 ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: ದಿನಾಂಕ 24-01-2025 ಅಥವಾ 01-02-2025
Important Links/ ಪ್ರಮುಖ ಲಿಂಕುಗಳು:
ಕೊನೆಯ ಮಾತು: ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.