ಹಾಲು ಉತ್ಪಾದಕರ ಸಹಕಾರ ಸಂಘದ‌ ನೇಮಕಾತಿ: KMF TUMUL 219 ಹುದ್ದೆಗಳ ನೇಮಕಾತಿ| Admit Card| Exam Date: KMF TUMUL Jobs 2023

Click to Share

ಹಾಲು ಉತ್ಪಾದಕರ ಸಹಕಾರ ಸಂಘದ‌ ನೇಮಕಾತಿ: KMF TUMUL 219 ಹುದ್ದೆಗಳ ನೇಮಕಾತಿ| Admit Card| Exam Date: KMF TUMUL Jobs 2023

ತುಮಕೂರು ಸಹಕಾರ ಹಾಲು ಉತ್ಪಾದಕರ ಸಂಘದ ವತಿಯಿಂದ 2023 ರ ಮೇ ತಿಂಗಳಲ್ಲಿ ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಯ ಪ್ರಕಾಟ ಜುಲೈ 9 ನೇ ತಾರೀಖು ಅದರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ. ಚಾಲಕರ ಹುದ್ದೆಯನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಹುದ್ದೆಗಳ ನೇಮಕಾತಿ ಪರೀಕ್ಷೆಯು ತುಮಕೂರು ನಗರ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೆಳಗೆ ನೀಡಲಾದ ಲಿಂಕ್ ಅನ್ನು ಬಳಸಿಕೊಂಡು ತಮ್ಮ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗಿದೆ. 

ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jobs 2023

ತುಮಕೂರು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಿಂದ ನೇರ ನೇಮಕಾತಿ ಪ್ರಕಟಣೆ  ದಿನಾಂಕ: 21-05-2023 ಗೆ ಸಂಬಂಧಿಸಿದಂತೆ, ಚಾಲಕರ ಹುದ್ದೆ ಹೊರತುಪಡಿಸಿ ಇತರೆ ಎಲ್ಲಾ ವಿವಿಧ ವೃಂದದ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ದಿನಾಂಕ 09-07-2023 ರಂದು ಭಾನುವಾರ ತುಮಕೂರು ನಗರದಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು (Written Examination) ಏರ್ಪಡಿಸಲಾಗಿರುತ್ತದೆ ಎಂದು ಈ ಮೂಲಕ ತಿಳಿಸಿದೆ.

ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jobs 2023

ಪ್ರವೇಶಪತ್ರ ಡೌನ್‌ಲೋಡ್ ಮಾಡುವುದು ಹೇಗೆ

ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಒಕ್ಕೂಟದ ವೆಬ್‌ಸೈಟ್ www.tumul.coop ಗೆ ಭೇಟಿ ನೀಡಿ ಅಭ್ಯರ್ಥಿಯ ನೋಂದಣಿ ಸಂಖ್ಯೆ (Registration Number) ಹಾಗೂ ಅಭ್ಯರ್ಥಿಯ ಜನ್ಮ ದಿನಾಂಕವನ್ನು ದಾಖಲಿಸಿ, ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು (Admission ticket) ನ್ನು ಡೌನ್‌ಲೋಡ್ ಮಾಡಿಕೊಂಡು ದಿನಾಂಕ 09-07-2023 ರಂದು ಭಾನುವಾರ ತುಮಕೂರು ನಗರದಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ನಿಗಧಿತ ಸಮಯದಲ್ಲಿ ಲಿಖಿತ ಪರೀಕ್ಷೆಗೆ (Written Examination) ಹಾಜರಾಗಲು ತಿಳಿಸಿದೆ. ಮುಂದುವರೆದು ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರ, ಪರೀಕ್ಷಾ ವೇಳೆ ಹಾಗೂ ಇತರೆ ಸೂಚನೆಗಳ ಬಗ್ಗೆ ತಿಳಿಸಲಾಗಿರುತ್ತದೆ.

ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-: BPNL 3444 Posts Jobs 2023

ಪ್ರಮುಖ ಲಿಂಕ್‌ಗಳು/ Important Links

Admit Card

Notice

Official Website


Click to Share
Tagged , . Bookmark the permalink.

About edutechkannada.com

www.edutechkannada.com Educator

2 Responses to ಹಾಲು ಉತ್ಪಾದಕರ ಸಹಕಾರ ಸಂಘದ‌ ನೇಮಕಾತಿ: KMF TUMUL 219 ಹುದ್ದೆಗಳ ನೇಮಕಾತಿ| Admit Card| Exam Date: KMF TUMUL Jobs 2023

  1. Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 12000 ಹುದ್ದೆಗಳ ಬೃಹತ್ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾ

  2. Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 50000/- NIRDP & PR Jobs 2023 - edutechkannada

Leave a Reply

Your email address will not be published. Required fields are marked *