ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ(KMIO) ಖಾಲಿ ಇರುವ ಅರೆಕಾಲಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  KMIO Karnataka Recruitment 2024

Click to Share

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ(KMIO) ಖಾಲಿ ಇರುವ ಅರೆಕಾಲಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:  KMIO Karnataka Recruitment 2024

ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ(KMIO)  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಅರೆಕಾಲಿಕ / ಬಾಹ್ಯ ಶಿಕ್ಷಕರ  ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 31-12-2025 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ 32 ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಆರೋಗ್ಯ ಇಲಾಖೆಯಿಂದ ಖಾಲಿ ಇರುವ 1505 ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ವಿಷಯಗಳು ಕಾರ್ಯಭಾರ
ಇಂಗ್ಲೀಷ್ 01
Anatomy & Physiology 03
ಸೈಕೋಲಜಿ 01
ಸೋಶಿಯಾಲಜಿ 01
ಫಾರ್ಮಾಕೊಲಜಿ 01
ನ್ಯೂಟ್ರಿಷನ್ & ಡಯಟಿಕ್ಸ್ 01
ಹೆಲ್ತ್ ನರ್ಸಿಂಗ್ ಇನ್ಫಾರ್ಮೆಟಿಕ್ಸ್ ಅಂಡ್ ಟೆಕ್ನಾಲಜಿ 01
ಫಾರೆನ್ಸಿಕ್ ನರ್ಸಿಂಗ್ 01

ವೇತನ ಶ್ರೇಣಿ:

KMIO ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು PhD/ NET/ KSET ಅರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅಧಿಸೂಚನೆಯಲ್ಲಿ ತಿಳಿಸಲಾಗಿರುವ   ಅರ್ಜಿ ಶುಲ್ಕ ಪಾವತಿಸಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.12.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-12-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share

Leave a Comment

Your email address will not be published. Required fields are marked *

Scroll to Top