KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KOMUL Recruitment 2023
ಕೋಲಾರ & ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 53 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 04-10-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Kolar & Chikkaballapra District Milk Cooperative ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ/ KMF BEMUL Vacancy Notification
ಹುದ್ದೆಗಳ ವಿವರ/ Vacancy Details
ಸಹಾಯಕ ವ್ಯವಸ್ಥಾಪಕರು (ಎಎಚ್ & ಎಐ) – 26 |
ಸಹಾಯಕ ವ್ಯವಸ್ಥಾಪಕರು (ವಿತ್ತ) – 01 |
ತಾಂತ್ರಿಕ ಅಧಿಕಾರಿ- 15 |
ಮಾರುಕಟ್ಟೆ ಅಧಿಕಾರಿ- 01 |
ಸಿಸ್ಟಮ್ ಅಧಿಕಾರಿ- 01 |
ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) 01 |
ಕೃಷಿ ಅಧಿಕಾರಿ-03 |
ಆಡಳಿತಾಧಿಕಾರಿ- 01 |
ತಾಂತ್ರಿಕ ಅಧಿಕಾರಿ (ಇಂಜಿ)- 03 |
ಲೆಕ್ಕಾಧಿಕಾರಿ- 01 |
ಒಟ್ಟು ಹುದ್ದೆಗಳು- 53 |
ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023
ವೇತನ/ Salary:
ಸಹಾಯಕ ವ್ಯವಸ್ಥಾಪಕರು (ಎಎಚ್ & ಎಐ) – 52650-97100 |
ಸಹಾಯಕ ವ್ಯವಸ್ಥಾಪಕರು (ವಿತ್ತ) – 52650-97100 |
ತಾಂತ್ರಿಕ ಅಧಿಕಾರಿ- 43100-83900 |
ಮಾರುಕಟ್ಟೆ ಅಧಿಕಾರಿ- 43100-83900 |
ಸಿಸ್ಟಮ್ ಅಧಿಕಾರಿ- 43100-83900 |
ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) 43100-83900 |
ಕೃಷಿ ಅಧಿಕಾರಿ-43100-83900 |
ಆಡಳಿತಾಧಿಕಾರಿ- 43100-83900 |
ತಾಂತ್ರಿಕ ಅಧಿಕಾರಿ (ಇಂಜಿ)- 43100-83900 |
ಲೆಕ್ಕಾಧಿಕಾರಿ- 43100-83900 |
Educational Qualification/ ವಿದ್ಯಾರ್ಹತೆ :
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (BEMUL) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
Age Limit/ ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 38 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/- & ಬ್ಯಾಂಕ್ ಶುಲ್ಕ ಪ್ರತ್ಯೇಕ
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.09.2023 ರಿಂದ 04.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.komul.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು KOMUL ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್‌ಟ್ಯಾಪ್ ಯೋಜನೆ ಜಾರಿ| Free Laptap Scheme for Students
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 05-09-2023
ಅರ್ಜಿ ಹಾಕುವ ಕೊನೆಯ ದಿನಾಂಕ: 04-10-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 04-10-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court Hassan Recruitment 2023 - e
Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023 - edutechkannada.com