ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕ, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Konkan Railway Notification 2023
ಕೊಂಕಣ್ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಾಧಿಕಾರಿ, ತಾಂತ್ರಿಕ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಡಿಸೆಂಬರ್ 14 ರಿಂದ ಜನೆವರಿ 08, 2024 ರವರೆಗೆ ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Konkan Railway Corporation ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸೀ ಡಿಸೈನ್ ಇಂಜಿನಿಯರ್ | 01 |
ಡಿಸೈನ್ ಇಂಜಿನಿಯರ್ | 02 |
ಹಿರಿಯ ಯೋಜನಾ ಅಭಿಯಂತರರು | 05 |
ಕರಡುಗಾರ | 01 |
ಯೋಜನಾ ಅಭಿಯಂತರರು | 12 |
ಉಪ ಪ್ರಧಾನ ವ್ಯವಸ್ಥಾಪಕ | 01 |
ಸಹಾಯಕ ಲೆಕ್ಕಾಧಿಕಾರಿ | 02 |
ಕಿರಿಯ ಲೆಕ್ಕ ಪತ್ರ ಸಹಾಯಕ | 01 |
ವಿಭಾಗಾಧಿಕಾರಿ | 01 |
ವೇತನ/ Salary:
ಪ್ರತಿ ತಿಂಗಳು ಹುದ್ದೆಗೆ ಅನುಸಾರವಾಗಿ ಕ್ರೂಢಿಕೃತ ವೇತನ & ವಿವಿಧ ಭತ್ಯೆಗಳನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಗರಿಷ್ಟ ವಯೋಮಿತಿ: 45 ವರ್ಷಗಳು
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ & SC, ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 14-12-2023 ರಿಂದ 08-01-2024 ರವರೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: 14-12-2023 ರಿಂದ 08-01-2024
Important Links/ ಪ್ರಮುಖ ಲಿಂಕುಗಳು:
Pingback: KKRTC ಸಾರಿಗೆ ನಿಗಮದಲ್ಲಿ ಖಾಲಿ ಇರುವ 133 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC 133 Vacancies Jobs 2024 - EduTech Kannada
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ ಸೇರಿ ವಿವಿಧ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC Jun