ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಎಇ, ಜಿಇ ಸೇರಿದಂತೆ ಮುಂತಾದ ಹುದ್ದೆಗಳ ನೇಮಕಾತಿ ಪರೀಕ್ಷೆ: KPCL KEA Exam 2024

WhatsApp Group Join Now
Telegram Group Join Now
Click to Share

ಕರ್ನಾಟಜ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಎಇ, ಜಿಇ ಸೇರಿದಂತೆ ಮುಂತಾದ ಹುದ್ದೆಗಳ ನೇಮಕಾತಿ ಪರೀಕ್ಷೆ: KPCL KEA Exam 2024

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ  ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ & ಕೆಮಿಕಲ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಿಂದ 2017 ರಲ್ಲಿ ಎಇ, ಜೆಇ, ಕೆಮಿಕಲ್ ಸೂಪರ್ವೈಸರ್ ಒಟ್ಟು 622 ಹುದ್ದೆಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ನೇಮಕಾತಿ ಕುರಿತಂತೆ ಪ್ರಸ್ತುತ  ಮರು ಲಿಖಿತ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆಗಾಗಿ ಎದುರುನೋಡುತ್ತಿರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ.

ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- 

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ  ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ & ಕೆಮಿಕಲ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 18-02-2024 ರಂದು ನಡೆಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಸದರಿ ದಿನದಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅರ್ಹರಿರುತ್ತಾರೆ.

ಈ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆಬ್ರುವರಿ 18 ರಂದು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು KEA ಯಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸಬೇಕು & ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ಸೈಟ್ ಗೆ ಬೇಟಿ ನೀಡಬಹುದು. ಕೆಳಗೆ ಅಧಿಕೃತ ವೆಬ್ಸೈಟ್ ನ ಲಿಂಕ್ ಅನ್ನು ನೀಡಲಾಗಿದೆ.

EXAM TIME TABLE

ದಿನಾಂಕ 18-02-2024 (ಮುಂಜಾನೆ) ಕೆಮಿಕಲ್ ಸೂಪರ್ವೈಸರ್ & ಅಸಿಸ್ಟೆಂಟ್ ಇಂಜಿನಿಯರ್
ದಿನಾಂಕ 18-02-2024 (ಮಧ್ಯಾಹ್ನ) ಕೆಮಿಸ್ಟ್ & ಜೂನಿಯರ್ ಇಂಜಿನಿಯರ್
ದಿನಾಂಕ 19-02-2024 ಕನ್ನಡ ಕಡ್ಡಾಯ ಪರೀಕ್ಷೆ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ನ ಖಾಲಿ ಇರುವ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ದಿನಾಂಕ 18-02-2024 ರಂದು ನಡೆಸಲು ಉದ್ದೇಶಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ಕೆಇಎ ವೆಬ್ಸೈಟ್ ಗೆ ಬೇಟಿ ನೀಡಿ ಹೆಚ್ಚಿನ ವಿವರಗಳನ್ನು ಪಡೆಯಿರಿ. ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ NTPC & ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

IMPORTANT DATES:

Download Time Table


Click to Share
WhatsApp Group Join Now
Telegram Group Join Now

3 thoughts on “ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಎಇ, ಜಿಇ ಸೇರಿದಂತೆ ಮುಂತಾದ ಹುದ್ದೆಗಳ ನೇಮಕಾತಿ ಪರೀಕ್ಷೆ: KPCL KEA Exam 2024”

  1. Pingback: ದಾವಣಗೆರೆಯಲ್ಲಿ 69  ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Dvg Jobs 2024 - EduTech Kannada

  2. Pingback: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ: BMTC KE

  3. Pingback: NIACL ನಲ್ಲಿ ಖಾಲಿ ಇರುವ  300 ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NIACL Assistant Recruitment 2024 - EduTech Kannada

Leave a Comment

Your email address will not be published. Required fields are marked *

Scroll to Top