ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಎಇ, ಜಿಇ ಸೇರಿದಂತೆ ಮುಂತಾದ ಹುದ್ದೆಗಳ ನೇಮಕಾತಿ ಪರೀಕ್ಷೆ: KPCL KEA Exam Schedule 2024
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ & ಕೆಮಿಕಲ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಿಂದ 2017 ರಲ್ಲಿ ಎಇ, ಜೆಇ, ಕೆಮಿಕಲ್ ಸೂಪರ್ವೈಸರ್ ಒಟ್ಟು 622 ಹುದ್ದೆಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ನೇಮಕಾತಿ ಕುರಿತಂತೆ ಪ್ರಸ್ತುತ ಮರು ಲಿಖಿತ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆಗಾಗಿ ಎದುರು ನೋಡುತ್ತಿರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ & ಕೆಮಿಕಲ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 18-02-2024 ರಂದು ನಡೆಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಸದರಿ ದಿನದಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅರ್ಹರಿರುತ್ತಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆಬ್ರುವರಿ 18 ರಂದು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು KEA ಯಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸಬೇಕು & ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ಸೈಟ್ ಗೆ ಬೇಟಿ ನೀಡಬಹುದು. ಕೆಳಗೆ ಅಧಿಕೃತ ವೆಬ್ಸೈಟ್ ನ ಲಿಂಕ್ ಅನ್ನು ನೀಡಲಾಗಿದೆ.
EXAM TIME TABLE
ದಿನಾಂಕ 18-02-2024 (ಮುಂಜಾನೆ) | ಕೆಮಿಕಲ್ ಸೂಪರ್ವೈಸರ್ & ಅಸಿಸ್ಟೆಂಟ್ ಇಂಜಿನಿಯರ್ |
ದಿನಾಂಕ 18-02-2024 (ಮಧ್ಯಾಹ್ನ) | ಕೆಮಿಸ್ಟ್ & ಜೂನಿಯರ್ ಇಂಜಿನಿಯರ್ |
ದಿನಾಂಕ 19-02-2024 | ಕನ್ನಡ ಕಡ್ಡಾಯ ಪರೀಕ್ಷೆ |
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ನ ಖಾಲಿ ಇರುವ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ದಿನಾಂಕ 18-02-2024 ರಂದು ನಡೆಸಲು ಉದ್ದೇಶಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ಕೆಇಎ ವೆಬ್ಸೈಟ್ ಗೆ ಬೇಟಿ ನೀಡಿ ಹೆಚ್ಚಿನ ವಿವರಗಳನ್ನು ಪಡೆಯಿರಿ. ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
IMPORTANT DATES:
Pingback: ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ
Pingback: ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರ