ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- KPCL Recruitment 2023
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಮುಖ್ಯಸ್ಥರು (ಕಾನೂನು ಸೇವೆಗಳು) ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 07 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ: ಭಾರತೀಯ ಸೇನೆಗೆ ಸೇರಲು ಉಚಿತ ತರಬೇತಿ
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಸಹಾಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)
ಹುದ್ದೆಗಳ ಹೆಸರು: ಮುಖ್ಯಸ್ಥರು (ಕಾನೂನು ಸೇವೆಗಳು)
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಕರ್ನಾಟಕ
ವೇತನ ಶ್ರೇಣಿ/ Salary Scale:
ರೂ. 60500/-
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು KPCL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 07-09-2023 ರ ಒಳಗಾಗಿ kpclcontractappt@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 08-08-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 07-09-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕಛೇರಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/- Sainik School Kodagu recruitment No