ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KPCL Recruitment 2023

Click to Share

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KPCL Recruitment 2023

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಮುಖ್ಯಸ್ಥರು (ಕಾನೂನು ಸೇವೆಗಳು)  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 07 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ: ಭಾರತೀಯ ಸೇನೆಗೆ ಸೇರಲು ಉಚಿತ ತರಬೇತಿ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಸಹಾಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)

ಹುದ್ದೆಗಳ ಹೆಸರು: ಮುಖ್ಯಸ್ಥರು (ಕಾನೂನು ಸೇವೆಗಳು)

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಕರ್ನಾಟಕ

 

ವೇತನ ಶ್ರೇಣಿ/ Salary Scale:

ರೂ. 60500/-

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು KPCL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 07-09-2023 ರ ಒಳಗಾಗಿ  kpclcontractappt@gmail.com ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 08-08-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 07-09-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 


Click to Share
Bookmark the permalink.

About edutechkannada.com

www.edutechkannada.com Educator

One Response to ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KPCL Recruitment 2023

  1. Pingback: ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕಛೇರಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/- Sainik School Kodagu recruitment No

Leave a Reply

Your email address will not be published. Required fields are marked *