KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: KPSC CTI Recruitment 2023

Click to Share

KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: KPSC CTI Recruitment 2023

ಕರ್ನಾಟಕ ಲೋಕಸೇವಾ  ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ  230 ವಾಣಿಜ್ಯ ತೆರಿಗೆ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಪುರುಷ & ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30-09-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

KREIS ಶಿಕ್ಷಕರು, ಹಾಸ್ಟೇಲ್ ವಾರ್ಡನ್ & FDA  ನೇಮಕಾತಿ- ಹೆಚ್ಚುವರಿ ಪಟ್ಟಿ ಜೊತೆಗೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ| KREIS Recruitment Additional List 2023

ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023

 ಹುದ್ದೆಗಳ ವಿವರ/ Post Details:

ಇಲಾಖೆ: ವಾಣಿಜ್ಯ ತೆರಿಗೆ ಇಲಾಖೆ
ಹುದ್ದೆಯ ಹೆಸರು: ವಾಣಿಜ್ಯ ತೆರಿಗೆ ಪರಿವೀಕ್ಷಕರು
ಒಟ್ಟು ಹುದ್ದೆಗಳು: 230ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ

ಹುದ್ದೆಗಳ ಹಂಚಿಕೆ:

ಪ.ಜಾ: 39 ಹುದ್ದೆಗಳು
ಪ.ಪಂ: 17 ಹುದ್ದೆಗಳು
ಪ್ರವರ್ಗ 1: 10 ಹುದ್ದೆಗಳು
2ಎ:  34 ಹುದ್ದೆಗಳು
3ಎ : 09 ಹುದ್ದೆಗಳು
3ಬಿ: 11 ಹುದ್ದೆಗಳು
2ಬಿ: 09 ಹುದ್ದೆಗಳು
ಸಾಮಾನ್ಯ: 101  ಹುದ್ದೆಗಳು
ಒಟ್ಟು ಹುದ್ದೆಗಳು: 230

 

ವೇತನ/ Salary

ರೂ. 33450-62600

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ Economics or Mathematics or Commerce ವಿಷಯದಲ್ಲಿ  ಪದವಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-

ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಅಥವಾ ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬಹುದು. 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.09.2023 ರಿಂದ 03.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ  ವೆಬ್ ಸೈಟ್ www.kpsc.kar.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-09-2023

ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 03-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
Scroll to Top