ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ SDA, ಸಹಾಯಕ ಕೃಷಿ ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ: KPSC KSDA Jobs Soon 2024
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಇದೇ ತಿಂಗಳು ಹೊಸ ನೇಮಕಾತಿ ಪ್ರಕಟಣೆ ಹೊರಬೀಳಲಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ, ಟೈಪಿಸ್ಟ್, ಕೃಷಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KPSC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1940 ಹುದ್ದೆಗಳಿಗೆ ಕನ್ನಡಿಗರಿಂದ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ: ಕೃಷಿ ಇಲಾಖೆ
ಆಯ್ಕೆ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: SDA, Typist, Agriculture Officer and Assistant Agriculture Officer
ಒಟ್ಟು ಹುದ್ದೆಗಳು: 52
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕೃಷಿ ಅಧಿಕಾರಿ (RPC) | 02 |
ಕೃಷಿ ಅಧಿಕಾರಿ (HK) | 08 |
ಸಹಾಯಕ ಕೃಷಿ ಅಧಿಕಾರಿ (HK) | 08 |
ಟೈಪಿಸ್ಟ್ | 17 |
ದ್ವಿತೀಯ ದರ್ಜೆ ಸಹಾಯಕ | 17 |
ಒಟ್ಟು ಹುದ್ದೆಗಳು | 52 ಹುದ್ದೆಗಳು |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಿಯುಸಿ ಅಥವಾ ಸಂಬಂಧಿಸಿದ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ವಯೋಮಿತಿ: (As on last date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ವೆಬ್ಸೈಟ್ kpsc.kar.nic.in ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/-
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
ಅಧಿಕೃತ ಲಿಂಕ್/ Official Links:
Pingback: ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರು & ದೈಹಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್
Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 164000/- BMRCL GM & DGM Vacancies 2024 - EduTech Kannada
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1376 ಪ್ಯಾರಾ ಮೆಡಿಕಲ್ & ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂ