KPSC ಯಿಂದ PDO, ಗ್ರಾ.ಪಂ ಗ್ರೇಡ್ 1, 2 & SDAA ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC RDPR Notification 2023

Click to Share

KPSC ಯಿಂದ PDO, ಗ್ರಾ.ಪಂ ಗ್ರೇಡ್ 1, 2 & SDAA ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC RDPR Notification 2023

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO),  ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿ ನಡೆಸಲು ಆದೇಶಿಸಿದೆ.  ಶೀಘ್ರದಲ್ಲಿಯೇ ಈ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿಯಿಂದ ಅರ್ಜಿ ಆಹ್ವಾನಿಸಲಾಗುತ್ತದೆ.

ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Karnataka Agriculture University Jobs 2023

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ  ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಗ್ರೇಡ್ 1 & 2 ಹಾಗೂ SDAA ಹುದ್ದೆಗಳ  ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಹುದ್ದೆಗಳ ವಿವರ/ Post Details:

ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO): 660
GP ಕಾರ್ಯದರ್ಶಿ ಗ್ರೇಡ್ 1 : 604
GP ಕಾರ್ಯದರ್ಶಿ ಗ್ರೇಡ್ 2: 719
ದ್ವಿತೀಯ ದರ್ಜೆ ಸಹಾಯಕ: 345
ಒಟ್ಟು ಹುದ್ದೆಗಳು: 2348

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: RDWSD Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ/ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು KPSC ಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

PMBI ನೇಮಕಾತಿ ಅಧಿಸೂಚನೆ ಪ್ರಕಟ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ- PMBI Recruitment 2023

When Notification/ ಯಾವಾಗ ಅಧಿಸೂಚನೆ? :

ಕರ್ನಾಟಕ ಲೋಕಸೇವಾ ಆಯೋಗದಿಂದ  ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO),  ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಬೀಳುವ ನಿರೀಕ್ಷೆ ಇದೆ. ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ಅಭ್ಯಾಸ ಆರಂಭಿಸಬಹುದು.

 

ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click to Share
Bookmark the permalink.

About edutechkannada.com

www.edutechkannada.com Educator

2 Responses to KPSC ಯಿಂದ PDO, ಗ್ರಾ.ಪಂ ಗ್ರೇಡ್ 1, 2 & SDAA ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC RDPR Notification 2023

  1. Pingback: ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ : Canara Bank Recruitment 2023 - edutechkannada.com

  2. Pingback: SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ- ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತ

Leave a Reply

Your email address will not be published. Required fields are marked *