RDPR ನಲ್ಲಿ ಖಾಲಿ ಇರುವ 733 PDO, SDAA, ಗ್ರಾ.ಪಂ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅಧಿಸೂಚನೆ: KPSC RDPR Recruitment 2023

Click to Share

RDPR ನಲ್ಲಿ ಖಾಲಿ ಇರುವ 733 PDO, SDAA, ಗ್ರಾ.ಪಂ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅಧಿಸೂಚನೆ: KPSC RDPR Recruitment 2023

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO), ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರೇಡ್ 2 & ದ್ವಿತೀಯ ದರ್ಜೆ ಲೆಕ್ಕ ಸಹಾಯಕ  ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ದರಿಸಿದೆ.  ಒಟ್ಟು 733 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಕೆಪಿಎಸ್ಸಿ ಯಿಂದ ಈ ಹುದ್ದೆಗಳ ನೇಮಕಾತಿಗೆ ಜಿಲ್ಲಾವಾರು ಪರೀಕ್ಷೆಯನ್ನು ನೋಟಿಫಿಕೇಶನ್ ಹೊರಡಿಸಲಾಗುತ್ತದೆ. ಆಸಕ್ತರು ಇಂದಿನಿಂದಲೇ ತಮ್ಮ ಸಿದ್ದತೆಯನ್ನು ಆರಂಭಿಬಹುದು.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಒಟ್ಟು ಹುದ್ದೆಗಳ ಸಂಖ್ಯೆ: 733

ಹುದ್ದೆಗಳ ಹೆಸರು
ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1
ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2
ದ್ವಿತೀಯ ದರ್ಜೆ ಲೆಕ್ಕ ಸಹಾಯಕ

ವೇತನ ಶ್ರೇಣಿ:

ರಾಜ್ಯ ಸರ್ಕಾರದ 6ನೇ ವೇತನ ಆಯೋಗದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಲಿದೆ

 

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಿಯುಸಿ ಅಥವಾ  ಯಾವುದೇ ಪದವಿ ವಿದ್ಯಾರ್ಹತೆ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-

ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-

ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ  ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ನಂತರ ನಿಗದಿತ  ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ NTPC ಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: SOON

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: SOON

 

ಅಧಿಕೃತ ಲಿಂಕ್/ Official Links

Official Website


Click to Share
Bookmark the permalink.

About edutechkannada.com

www.edutechkannada.com Educator