ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: ಆಧಾರ್ ಕಾರ್ಡ್ ನೊಂದಿಗೆ ಸಂದರ್ಶನಕ್ಕೆ ಹಾಜರಾಗಿ. KPTCL Walk in Jobs 2024
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯದಾಧ್ಯಂತಾ ಉಪ-ಕೇಂದ್ರಗಳು ಮತ್ತು ಇತರ ಕೆಲಸಗಳಿಗೆ ಸಂಬಂಧಿಸಿದ AE/ JE/ AEE ಗಳ ಮಟ್ಟದಲ್ಲಿ ಸಿವಿಲ್ ಇಂಜಿನಿಯರಿಂಗ್ ಕೆಲಸಗಳ ಮೇಲ್ವಿಚಾರಣೆ / ಪರಿಶೀಲನೆಗಾಗಿ ಸರ್ಕಾರಿ ಇಲಾಖೆಗಳು/ PSU ಗಳಿಂದ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ನಿವೃತ್ತ ಸಿವಿಲ್ ಇಂಜಿನಿಯರ್ ಗಳನ್ನು ತೊಡಗಿಸಿಕೊಳ್ಳಲು ಉದ್ದೇಶಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ: 09-12-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 25000/-
KPTCL ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಲೋಕಾಯುಕ್ತದಲ್ಲಿ ಪಿಯುಸಿ ಮುಗಿದವರಿಗೆ 30 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸಂಸ್ಥೆಯ ಹೆಸರು | KPTCL |
ಹುದ್ದೆಗಳ ಹೆಸರು | ನಿವೃತ್ತ ಸಿವಿಲ್ ಇಂಜಿನಿಯರ್ |
ಕೆಲಸದ ಸ್ಥಳ | ಕರ್ನಾಟಕ |
ವೇತನ/ Salary:
ಕೆಪಿಟಿಸಿಎಲ್ ನಿಂದ ಪ್ರತಿ ತಿಂಗಳು ನಿಗದಿಪಡಿಸಿದ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಸರ್ಕಾರದ ಇಲಾಖೆಗಳು/ PSU ಗಳಲ್ಲಿ ಸಿವಿಲ್ ಇಂಜಿನಿಯರ್ ಕಾರ್ಯ ನಿರ್ವಹಿಸಿದ ನಿವೃತ್ತ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅಭ್ಯರ್ಥಿಗಳು ಗರಿಷ್ಟ 65 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 09-12-2024 ರಂದು ನಿಗಮ ಕಾರ್ಯಾಲಯ, ಕವಿಪ್ರನಿನಿ, ಕಾವೇರಿಭವನ, ಬೆಂಗಳೂರು-09 ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಆಧಾರ್ ಕಾರ್ಡ್ & ನಿವೃತ್ತಿ ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ವಿಮಾನ ಇಲಾಖೆಯಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: 09-12-2024
Important Links/ ಪ್ರಮುಖ ಲಿಂಕುಗಳು: