ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಸ್ಟೇಷನ್ ಮಾಸ್ಟರ್, ಟೆಕ್ನಿಶಿಯನ್ ಸೇರಿ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL 190 Vacancies Recruitment 2024
ಕೊಂಕಣ್ ರೈಲ್ವೇ ಕಾರ್ಪರೇಶನ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಒಟ್ಟು 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 09, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ
Konkan Railway Corporation Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸೀನಿಯರ್ ಸೆಕ್ಷನ್ ಇಂಜಿನಿಯರ್ (ಎಲೆಕ್ಟ್ರಿಕಲ್) | 05 |
ಟೆಕ್ನಿಶಿಯನ್ I, II (ಎಲೆಕ್ಟ್ರಿಕಲ್) | 15 |
ಅಸಿಸ್ಟೆಂಟ್ ಲೊಕೊ ಪೈಲೆಟ್ (ಎಲೆಕ್ಟ್ರಿಕಲ್) | 15 |
ಸೀನಿಯರ್ ಸೆಕ್ಷನ್ ಇಂಜಿನಿಯರ್ (ಸಿವಿಲ್) | 05 |
ಟ್ರ್ಯಾಕ್ ಮೆಂಟೈನರ್ (ಸಿವಿಲ್) | 35 |
ಟೆಕ್ನಿಶಿಯನ್ (ಮೆಕೆನಿಕಲ್) | 20 |
ಸ್ಟೇಷನ್ ಮಾಸ್ಟರ್ (ಆಪರೇಟಿಂಗ್) | 10 |
ಗೂಡ್ಸ್ ಟ್ರೈನ್ ಮ್ಯಾನೇಜರ್ | 5 |
ಪಾಯಿಂಟ್ ಮ್ಯಾನ್ | 60 |
ESTM II | 15 |
ಕಮರ್ಷಿಯಲ್ ಸುಪರ್ವೈಸರ್ | 04 |
ವೇತನ ಶ್ರೇಣಿ/ Salary Scale:
ಕೊಂಕಣ್ ರೈಲ್ವೇ ಕಾರ್ಪರೇಶನ್ ಲಿಮಿಟೆಡ್ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗಿನಂತೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಯ ಹೆಸರು | ವೇತನ ಶ್ರೇಣಿ |
ಸೀನಿಯರ್ ಸೆಕ್ಷನ್ ಇಂಜಿನಿಯರ್ (ಎಲೆಕ್ಟ್ರಿಕಲ್) | 44900 |
ಟೆಕ್ನಿಶಿಯನ್ I, II (ಎಲೆಕ್ಟ್ರಿಕಲ್) | 19900 |
ಅಸಿಸ್ಟೆಂಟ್ ಲೊಕೊ ಪೈಲೆಟ್ (ಎಲೆಕ್ಟ್ರಿಕಲ್) | 19900 |
ಸೀನಿಯರ್ ಸೆಕ್ಷನ್ ಇಂಜಿನಿಯರ್ (ಸಿವಿಲ್) | 44900 |
ಟ್ರ್ಯಾಕ್ ಮೆಂಟೈನರ್ (ಸಿವಿಲ್) | 18000 |
ಟೆಕ್ನಿಶಿಯನ್ (ಮೆಕೆನಿಕಲ್) | 19900 |
ಸ್ಟೇಷನ್ ಮಾಸ್ಟರ್ (ಆಪರೇಟಿಂಗ್) | 35400 |
ಗೂಡ್ಸ್ ಟ್ರೈನ್ ಮ್ಯಾನೇಜರ್ | 29200 |
ಪಾಯಿಂಟ್ ಮ್ಯಾನ್ | 18000 |
ESTM II | 19900 |
ಕಮರ್ಷಿಯಲ್ ಸುಪರ್ವೈಸರ್ | 35400 |
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಡಿಪ್ಲೋಮಾ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 36 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 885/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು Konkan Railway ಯ ಅಧಿಕೃತ ವೆಬ್ಸೈಟ್ https://konkanrailway.com/ ವೆಬ್ಸೈಟ್ ನಲ್ಲಿ ದಿನಾಂಕ 16-09-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-08-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 16-09-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 06-10-2024
ಅಧಿಕೃತ ಲಿಂಕ್/ Official Links:
Pingback: ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ
Pingback: ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-