KRCL ನಲ್ಲಿ ಖಾಲಿ ಇರುವ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL Recruitment 2023

Click to Share

KRCL ನಲ್ಲಿ ಖಾಲಿ ಇರುವ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL Recruitment 2023

ಕೊಂಕಣ್ ರೈಲ್ವೇ ಕಾರ್ಪರೇಶನ್ ಲಿಮಿಟೆಡ್ ದಲ್ಲಿ  ಖಾಲಿ ಇರುವ ಒಟ್ಟು 190 ಶಿಶುಕ್ಷು  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 10 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನಲ್ಲಿರುವ ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: RLDA Recruitment 2023

Konkan Railway Corporation Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA  Recruitment Notification 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Civil Engineering 30
Electrical Engineering 20
Electronics Engineering 10
Mechanical Engineering 20
Diploma (Civil) 30
Diploma Electrical 20
Diploma Electronics 10
Diploma Mechanic 20
General Stream Graduates 30
Total Posts 190

ವೇತನ ಶ್ರೇಣಿ:

ಶಿಶುಕ್ಷು ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಸ್ಟೈಫಂಡ್ ಅನ್ನು ನೀಡಲಾಗುತ್ತದೆ.

For Graduate Apprentices : Rs. 9000/- pm

For Diploma Apprentices: Rs. 8000/- pm

 

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಡಿಪ್ಲೋಮಾ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 100/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು Konkan Railway ಯ ಅಧಿಕೃತ ವೆಬ್ಸೈಟ್ https://konkanrailway.com/     ವೆಬ್ಸೈಟ್ ನಲ್ಲಿ ದಿನಾಂಕ 10-12-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment 2023

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 10-11-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 10-12-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 10-12-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to KRCL ನಲ್ಲಿ ಖಾಲಿ ಇರುವ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL Recruitment 2023

  1. Pingback: KEA- BCWD Notification 2023 ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಪದವೀಧರರಿಗೆ ಅಧಿಸೂಚನೆ|  ಸ್ಪರ್ಧಾತ್ಮಕ ಪರೀಕ್ಷೆಗ

  2. Pingback: ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment - EduTech Kannada

Leave a Reply

Your email address will not be published. Required fields are marked *