ಕರ್ನಾಟಕ  ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಯಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Morarji Desai Jobs 2023

Click to Share

ಕರ್ನಾಟಕ  ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಯಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Morarji Desai Jobs 2023

ನಮಸ್ತೆ ಸ್ನೇಹಿತರೇ, ಶಿಕ್ಷಕ ಆಕಾಂಕ್ಷಿಗಳಿಗೆ ಶುಭ ಸುದ್ದಿ, ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಒಟ್ಟು 808 ಹುದ್ದಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಮಾಹಿತಿ ನೀಡಿದ್ದಾರೆ. ಇದರಲ್ಲಿ 100 ಹುದ್ದೆಗಳನ್ನು ಕೆಪಿಎಸ್ಸಿ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು & ಉಳಿದ 708 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು

KEA ಯಿಂದ ಇಂದು ನಡೆದ ಪರೀಕ್ಷೆಗಳ ಪ್ರಶ್ನೆಪತ್ರಿಕೆ & ಸರಿಯುತ್ತರಗಳ ಪಿಡಿಎಫ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ: KEA QP & Key Answer pdf

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮುಂದೆ ನಡೆಯಲಿರುವ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- NITTTRC Jobs Notification 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಮೊರಾರ್ಜಿ ದೇಸಾಯಿ ವಸತಿ ಶಾಲೆ
ಹುದ್ದೆಗಳ ಹೆಸರು: ಪ್ರಿನ್ಸಿಪಾಲ್, ಉಪನ್ಯಾಸಕರು, ಶಿಕ್ಷಕರು
ಒಟ್ಟು ಹುದ್ದೆಗಳು: 808
ಕೆಲಸದ ಸ್ಥಳ: ಕರ್ನಾಟಕ

ವೇತನ ಶ್ರೇಣಿ

ರಾಜ್ಯ ಸರ್ಕಾರದ ನಿಯಮಾವಳಿಗಳ ಪ್ರಕಾರ

ಮೇಲಿನ ಮೂಲವೇತನದ ಜೊತೆಗೆ ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ DA, HRA & ಇನ್ನಿತರ ಭತ್ಯೆಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎಡ್ & ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ  ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-

ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-

ಪ.ಜಾ/ 

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಅರ್ಜಿ ಸಲ್ಲಿಸುವ ವಿಧಾನ:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಭರ್ತಿಗೆ ಅಧಿಸೂಚನೆ: ವೇತನ ರೂ. 26000/- ZP Dharwad Jobs 2023

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಯು ಬಹು ಆಯ್ಕೆ ಮಾದರಿಯ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಬರೆಯಬೇಕು.

ಪತ್ರಿಕೆ 1 General Knowledge, Computer Knowledge, Kannada Language & English Language ಕುರಿತ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳನ್ನು ನಿಗದಿಪಡಿಸಲಾಗಿದೆ.

ಪತ್ರಿಕೆ 2 Arithmetic, Statistics, Logical Reasoning & Revenue Law ಎಂಬ 4 ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ತಯಾರಿಸಲಾಗುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳು ಇರುತ್ತವೆ.

ಪ್ರಶ್ನೆಪತ್ರಿಕೆಯು ಕನ್ನಡ & ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ತಯಾರಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕಗಳು:

ಆನ್ಲೈನ್ ಅರ್ಜಿ ಆರಂಭದ ದಿನಾಂಕ:  SOON

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: SOON

Important Links/ ಪ್ರಮುಖ ಲಿಂಕುಗಳು:

Notification/ ನೋಟಿಫಿಕೇಶನ್

Website


Click to Share
Bookmark the permalink.

About edutechkannada.com

www.edutechkannada.com Educator

3 Responses to ಕರ್ನಾಟಕ  ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಯಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Morarji Desai Jobs 2023

  1. Pingback: KEA ನೇಮಕಾತಿ ಪರೀಕ್ಷೆ: ನಿಗಮ / ಮಂಡಳಿಗಳ SDA & Junior Assistant ಪರೀಕ್ಷೆಯ ಪ್ರಶ್ನೆಪತ್ರಿಕೆ & ಕೀ ಉತ್ತರಗಳು| KEA SDA JA QP & Key Answer pdf

  2. Pingback: ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂ. ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Government e

  3. Pingback: KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| KEA Staff Nurse Recruitment 2023 - edutechkannada.com

Leave a Reply

Your email address will not be published. Required fields are marked *