ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ: KREIS Upcoming Jobs 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಇದೇ ತಿಂಗಳು ಹೊಸ ನೇಮಕಾತಿ ಪ್ರಕಟಣೆ ಹೊರಬೀಳಲಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ನಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ಸಹ ಶಿಕ್ಷಕರು ಸೇರಿದಂತೆ ವಿವಿಧ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KPSC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
LIC- ಗೃಹ ಹಣಕಾಸು ನಿಗಮದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಲ್ಯಾಬ್ ಅಟೆಂಡರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS)
ಆಯ್ಕೆ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: Principal, FDA, Assistant Teacher & PE Teacher
ಒಟ್ಟು ಹುದ್ದೆಗಳು: 29
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಥಮ ದರ್ಜೆ ಸಹಾಯಕ | 01 |
ಕಂಪ್ಯೂಟರ್ ಶಿಕ್ಷಕರು | 02 |
ದೈಹಿಕ ಶಿಕ್ಷಕರು | 20 |
ಸಹ ಶಿಕ್ಷಕರು (ಕನ್ನಡ, ಇಂಗ್ಲೀಷ್, ವಿಜ್ಞಾನ, ಹಿಂದಿ, ಸಮಾಜ ವಿಜ್ಞಾನ) | 05 |
ಪ್ರಿನ್ಸಿಪಾಲ್ | 01 |
ಒಟ್ಟು ಹುದ್ದೆಗಳು | 29 ಹುದ್ದೆಗಳು |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಿಯುಸಿ ಅಥವಾ ಸಂಬಂಧಿಸಿದ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ವಯೋಮಿತಿ: (As on last date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ವೆಬ್ಸೈಟ್ kpsc.kar.nic.in ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
ಅಧಿಕೃತ ಲಿಂಕ್/ Official Links:
Pingback: 189 ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಮುಗಿದವರಿಂದ ಅರ್ಜಿ ಆಹ್ವಾನ: Smg Home Guards Recruitment 2024 - EduTech Kannada
Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ (NIRD & PR) ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕ