ರಾಜ್ಯ ಆರೋಗ್ಯ ಇಲಾಖೆಯಲ್ಲಿನ KSAPS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KSAPS Recruitment  2023

Click to Share

ರಾಜ್ಯ ಆರೋಗ್ಯ ಇಲಾಖೆಯಲ್ಲಿನ KSAPS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KSAPS Recruitment  2023

ರಾಜ್ಯ ಆರೋಗ್ಯ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. KSAPS ನಲ್ಲಿ ಖಾಲಿ ಇರುವ  ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಅಕ್ಟೋಬರ್ 4 & 5 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗ್ರಾಮ ಪಂಚಾಯತ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka State Aids Prevention Society   ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರಾಯಚೂರಿನ IIIT ಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜಂಟಿ ಉಪ ನಿರ್ದೇಶಕರು 01
ಉಪ ನಿರ್ದೇಶಕರು 02
ಸಹಾಯಕ ನಿರ್ದೇಶಕರು 05
ಆಡಳಿತಾಧಿಕಾರಿಗಳು 01
ಒಟ್ಟು ಹುದ್ದೆಗಳು 09

ವೇತನ/ Salary:

ಹುದ್ದೆಯ ಹೆಸರು ವೇತನ
ಜಂಟಿ ಉಪ ನಿರ್ದೇಶಕರು 67900/-
ಉಪ ನಿರ್ದೇಶಕರು 50680/-
ಸಹಾಯಕ ನಿರ್ದೇಶಕರು 35000/-
ಆಡಳಿತಾಧಿಕಾರಿಗಳು 35000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ವಯೋಮಿತಿಯು ನಿಗದಿಯಾಗಿಲ್ಲ 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 04-10-2023  & 05-10-2023 ರಂದು Project Director Office, KSAPS, Arogya Souda, 4th Floor, Magadi Road, 1st Cross, Magadi main road, Bengaluru- 560023 ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರಣ್ಯ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಅಕ್ಟೋಬರ್ 4 & 5, 2023

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share

5 thoughts on “ರಾಜ್ಯ ಆರೋಗ್ಯ ಇಲಾಖೆಯಲ್ಲಿನ KSAPS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KSAPS Recruitment  2023”

  1. Pingback: ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Constable Recruitment 2023 - edutechkannada.com

  2. Pingback: ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್‌ಟ್ಯಾಪ್ ಯೋಜನೆ ಜಾರಿ| Free Laptap Scheme for Students - edutechkannada.com

  3. Pingback: ಬೆಂಗಳೂರಿನ RMS ನಲ್ಲಿ ಕೆಳ ದರ್ಜೆ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RMS LDC Jobs 2023 - edutechkannada.com

  4. Pingback: ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಅರ್ಜಿ ಆಹ್ವಾನ- NIT Karnataka Recruitment 20

  5. Pingback: ಏಕಲವ್ಯ ಮಾದರಿ ಶಾಲೆಗಳ 10,391 ಹುದ್ದೆಗಳ ನೇಮಕ: ಬೋಧಕ & ಬೋಧಕೇತರ ಹುದ್ದೆಗಳ ನೇಮಕಾತಿ ಕುರಿತು ಅಪ್ಡೇಟ್: EMRS Admit Card Updates -

Leave a Comment

Your email address will not be published. Required fields are marked *

Scroll to Top