ಕರ್ನಾಟಕ ಜವಳಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| ವೇತನ ರೂ. 46000/- KSIC Silk Jobs 2024
ಕರ್ನಾಟಕ ಜವಳಿ ಕೈಗಾರಿಕಾ ನಿಗಮ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 10-06-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
Karnataka Silk Industries Corporation Limited ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೆಪಿಎಸ್ಸಿ ಯಿಂದ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ 426 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸಂಸ್ಥೆ/ ಇಲಾಖೆ: ಕರ್ನಾಟಕ ಜವಳಿ ಕೈಗಾರಿಕಾ ನಿಗಮ ನಿಯಮಿತ
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಮೈಸೂರು
ವೇತನ/ Salary Scale:
ಮಾಸಿಕ ಕ್ರೂಢಿಕೃತ ರೂ. 46895/- ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಮುಗಿದಿರಬೇಕು. 5 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ/ Age limit:
ಗರಿಷ್ಟ 50 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 10.06.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 10-06-2024
Important Links/ ಪ್ರಮುಖ ಲಿಂಕುಗಳು:
Pingback: ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 731 PGT ಶಿಕ್ಷಕರು & ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NVS 731 PGT & Princip