KSOU ನಲ್ಲಿ ಖಾಲಿ ಇರುವ  SDA, FDA ಹುದ್ದೆಗಳ ನೇರ ಭರ್ತಿಗೆ  ಅರ್ಜಿ ಆಹ್ವಾನ- KSOU Recruitment 2023

Click to Share

KSOU ನಲ್ಲಿ ಖಾಲಿ ಇರುವ  SDA, FDA ಹುದ್ದೆಗಳ ನೇರ ಭರ್ತಿಗೆ  ಅರ್ಜಿ ಆಹ್ವಾನ- KSOU Recruitment 2023

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. KSOU ನಲ್ಲಿ ಖಾಲಿ ಇರುವ SDA, FDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಧಾರವಾಡದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Karnataka State Open University announced notification for filling up SDA, FDA and other posts on regular basis basis. KSOU invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ: KSOU Recruitment 2023

ಪ್ರಥಮ ದರ್ಜೆ ಸಹಾಯಕ (FDA)- 04
ಡೇಟಾ ಎಂಟ್ರಿ ಆಪರೇಟರ್ – 05
ದ್ವಿತೀಯ ದರ್ಜೆ ಸಹಾಯಕ (SDA)-  08
ಬೆರಳಚ್ಚುಗಾರ & ಸಹಾಯಕ- 01
ವಾಹನ ಚಾಲಕ- 01
ಎಲೆಕ್ಟ್ರೀಷಿಯನ್- 01
ಪ್ಲಂಬರ್- 01
ಪರಿಚಾರಕ – 01
ಗ್ಯಾಂಗ್ ಮೆನ್- 01
ಸೇವಕ- 05
ಸ್ಲೀಪರ್- 02
ಹೆಲ್ಪರ್- 01
ಒಟ್ಟು ಹುದ್ದೆಗಳು- 32 ಹುದ್ದೆಗಳು

ವೇತನ ಶ್ರೇಣಿ: KSOU Recruitment 2023

ಪ್ರಥಮ ದರ್ಜೆ ಸಹಾಯಕ (FDA)- 30350-58250
ಡೇಟಾ ಎಂಟ್ರಿ ಆಪರೇಟರ್ – 27650-52650
ದ್ವಿತೀಯ ದರ್ಜೆ ಸಹಾಯಕ (SDA)-  21400-42000
ಬೆರಳಚ್ಚುಗಾರ & ಸಹಾಯಕ- 21400-42000
ವಾಹನ ಚಾಲಕ- 21400-42000
ಎಲೆಕ್ಟ್ರೀಷಿಯನ್- 21400-42000
ಪ್ಲಂಬರ್- 19950-37900
ಪರಿಚಾರಕ – 19950-37900
ಗ್ಯಾಂಗ್ ಮೆನ್- 18600-32600
ಸೇವಕ- 17000-28950
ಸ್ಲೀಪರ್- 17000-28950
ಹೆಲ್ಪರ್- 17000-28950

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು: KSOU Recruitment 2023

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ/ ಪಿಯುಸಿ/ ಯಾವುದೇ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ  : KSOU Recruitment 2023

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 500/- 

 

ವಯೋಮಿತಿ/ Age limit: KSOU Recruitment 2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ: KSOU Recruitment 2023

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ: KSOU Recruitment 2023

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 30.09.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕುಲಸಚಿವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತ ಗಂಗೋತ್ರಿ, ಮೈಸೂರು- 570006 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕಛೇರಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/-

ಪ್ರಮುಖ ದಿನಾಂಕಗಳು: KSOU Recruitment 2023

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
Scroll to Top